Climate and environment
Climate and environment
-

88 ವರ್ಷಗಳ ಬಳಿಕ ದಾಖಲೆಯ ವರ್ಷಧಾರೆ: ಬಿರುಮಳೆಗೆ ತತ್ತರಿಸಿದ ರಾಷ್ಟ್ರ ರಾಜಧಾನಿ; ಮಳೆ ಸಂಬಂಧಿತ ಅವಘಡಕ್ಕೆ 7 ಮಂದಿ ಮೃತ್ಯು
ನವದೆಹಲಿ: ಬಿಸಿಗಾಳಿ, ಬಿರುಬೇಸಿಗೆಯಿಂದ ತತ್ತರಿಸಿದ್ದ ದೆಹಲಿಗೆ ಶುಕ್ರವಾರ ಮುಂಗಾರು ಪ್ರವೇಶಿಸಿದೆ. ಮೊದಲ ದಿನವೇ 88 ವರ್ಷಗಳ ದಾಖಲೆಯ 23 ಸೆಂ.ಮೀ. ಮಳೆಯಾಗಿದ್ದು, ರಾಜಧಾನಿಯಲ್ಲಿ ಪ್ರವಾಹ ಸೃಷ್ಟಿಯಾಗಿದೆ. 88…
Read More » -

ಉಡುಪಿ: ನಿರಂತರ ಮಳೆಗೆ ಕೊಂಚ ಬ್ರೇಕ್; ಇಣುಕುತ್ತಿರುವ ಸೂರ್ಯ!
ಉಡುಪಿ: ಕಳೆದರು ಎರಡು ಮೂರು ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆ ಇಂದು ತಗ್ಗಿದ್ದು ಬಿಸಿಲು ಕಾಣಿಸಿಕೊಂಡಿದೆ. ಜೂನ್ 26, 27 ರಂದು ಸುರಿದ ಭಾರೀ ಮಳೆಯಿಂದಾಗಿ ತಗ್ಗು…
Read More » -

ಕಳಸ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ; ಶಾಲೆಗೆ ಹೋಗಿ ವಾಪಸಾದ ವಿದ್ಯಾರ್ಥಿಗಳು
ಮೂಡಿಗೆರೆ: ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಪರಿಣಾಮ ಶುಕ್ರವಾರ ಕಳಸ ತಾಲೂಕಿನ ಶಾಲೆಗಳಿಗೆ ತಹಸೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ. ಬೆಳಗ್ಗಿನ ವರೆಗೂ ರಜೆಯ ಯಾವುದೇ ಸೂಚನೆ…
Read More » -

ಕೊಡಗು: ಜಿಲ್ಲೆಯಾದ್ಯಂತ ಮುಂದುವರಿದ ಭಾರೀ ಮಳೆ ಅಲ್ಲಲ್ಲಿ ಗುಡ್ಡ ಕುಸಿತ – ಮನೆಗಳಿಗೆ ಹಾನಿ
ತುಂಬಿ ಹರಿಯುತ್ತಿದೆ ಕಾವೇರಿ ಹೊಳೆ ಪ್ರವಾಹ ಪರಿಸ್ತಿತಿ ನಿರ್ಮಾಣ ಸಾದ್ಯತೆ ಭಾಗಮಂಡಲ ವ್ಯಾಪ್ತಿಯಲ್ಲಿ ಭಾರಿ ಮಳೆ: ಭರ್ತಿಯಾದ ತ್ರಿವೇಣಿ ಸಂಗಮ! ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು…
Read More » -

ಹೊನ್ನಾವರ – ಭಾಸ್ಕೇರಿ ಬಳಿ ಗುಡ್ಡ ಕುಸಿತ :ಹೊನ್ನಾವರ ಸಾಗರ ರಸ್ತೆ ಸಂಚಾರ ಒಂದು ತಾಸಲ್ಲಿ ಸಹಜತೆಗೆ
ಕಾರವಾರ: ಭಾರೀ ಮಳೆ ಕಾರಣ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಭಾಸ್ಕೇರಿ ಎಂಬಲ್ಲಿ ಗುಡ್ಡ ಕುಸಿದಿದೆ. ಗುಡ್ಡ…
Read More » -

ಹರೇಕಳ: ನ್ಯೂಪಡ್ಪು ಮಸೀದಿ ತಡೆಗೋಡೆ ಕುಸಿತ- ತಪ್ಪಿದ ಅನಾಹುತ
ಮಂಗಳೂರು: ಹರೇಕಳ ಗ್ರಾಮದ ನ್ಯೂಪಡ್ಪುವಿನ ರಸ್ತೆಗೆ ತಾಗಿಕೊಂಡಿರುವ ತ್ವಾಹ ಜುಮಾ ಮಸೀದಿಯ ತಡೆಗೋಡೆ – ಕಂಪೌಂಡ್ ಗೋಡೆ ಕುಸಿದು ಬಿದ್ದಿದ್ದು, ಆ ಸಂದರ್ಭದಲ್ಲಿ ಯಾವುದೇ ವಾಹನ ಸಂಚಾರ,…
Read More » -

ಕರ್ನಾಟಕದ ಈ 8 ಜಿಲ್ಲೆಗಳಲ್ಲಿ ಮುಂದಿನ 4 ದಿನ ಅಧಿಕ ಮಳೆ!
ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ…
Read More » -

ಕಪ್ಪತ್ತಗುಡ್ಡ ಸುತ್ತಲೂ ಗಣಿಗಾರಿಕೆಗೆ ನಿಷೇಧ: ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್
ಬೆಂಗಳೂರು: ಗದಗ ಜಿಲ್ಲೆಯ ಕಪ್ಪತ್ತಗುಡ್ಡ ವನ್ಯಜೀವಿ ಧಾಮದ ಅಂಚಿನಿಂದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಕಲ್ಲು, ಮರಳು ಗಣಿಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್…
Read More » -

ಹೀಟ್ ವೇವ್: 1300ಕ್ಕೂ ಅಧಿಕ ಹಜ್ಜ್ ಯಾತ್ರಾರ್ಥಿಗಳು ಮೃತ್ಯು – ಸೌದಿ
ಸೌದಿ ಅರೇಬಿಯಾ:ತೀವ್ರವಾದ ತಾಪಮಾನದ ಕಾರಣ ಹಜ್ 1,300 ಕ್ಕೂ ಹೆಚ್ಚು ಹಜ್ಜ್ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಹೆಚ್ಚಿನವರು ಅಧಿಕೃತ ಪರವಾನಗಿಗಳನ್ನು ಹೊಂದಿರಲಿಲ್ಲ ಎಂದು ಸೌದಿ ಅರೇಬಿಯಾ ಭಾನುವಾರ…
Read More » -

ಶಾಖದ ಅಲೆಗೆ ಉತ್ತರ ಭಾರತ ತತ್ತರ: 15 ಮಂದಿ ಸಾವು, ಹಲವರು ಆಸ್ಪತ್ರೆಗೆ ದಾಖಲು
ನವದೆಹಲಿ: ಉತ್ತರ ಮತ್ತು ಪೂರ್ವ ಭಾರತ ಈ ಬಾರಿ ಹಿಂದೆಂದೂ ಕಂಡರಿಯದಷ್ಟು ಉಷ್ಣ ಹವೆಗೆ ಸಾಕ್ಷಿಯಾಗಿದೆ. ಶಾಖದ ಹೊಡೆತದಿಂದ ಜನರ ಸಾವುನೋವುಗಳು ಹೆಚ್ಚಾಗುತ್ತಿವೆ. ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ…
Read More »









