Climate and environment
Climate and environment
-

ಬಾಂಗ್ಲಾದ ಕರಾವಳಿಗಪ್ಪಳಿಸಿದ ‘ರೆಮಲ್’ ಚಂಡಮಾರುತ, 50 ಕ್ಕೂ ಹೆಚ್ಚು ಪ್ರಯಾಣಿಕರಿದ್ದ ದೋಣಿ ಮುಳುಗಡೆ
ಢಾಕ(ಮೇ.25): ತೀವ್ರ ಚಂಡಮಾರುತ ‘ರೆಮಲ್’ ಭಾನುವಾರ ರಾತ್ರಿ ಬಾಂಗ್ಲಾದೇಶ ಕರಾವಳಿಯನ್ನು ಅಪ್ಪಳಿಸಿತು ಮತ್ತು ಅಧಿಕಾರಿಗಳು ದೇಶದ ತಗ್ಗು-ಪಶ್ಚಿಮ ಕರಾವಳಿ ಪ್ರದೇಶಗಳಿಂದ ಎಂಟು ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಿದ್ದಾರೆ.…
Read More » -

ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದ ‘ರೆಮಲ್’ ಚಂಡಮಾರುತ: ಬಿರುಗಾಳಿ ಸಹಿತ ಮಳೆ, ಜನಜೀವನ ಅಸ್ತವ್ಯಸ್ತ, 1 ಲಕ್ಷ ಮಂದಿ ಸ್ಥಳಾಂತರ
ಕೋಲ್ಕತ್ತಾ: ರೆಮಲ್ ಚಂಡಮಾರುತ ನಿನ್ನೆ ಭಾನುವಾರ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಕರಾವಳಿಯ ನಡುವೆ ಅಪ್ಪಳಿಸಿದ್ದು ತೀವ್ರ ಬಿರುಗಾಳಿಯಿಂದ ಭೂಕುಸಿತ ಉಂಟಾಗಿದೆ, ಗಾಳಿಯ ವೇಗ ಗಂಟೆಗೆ 110-135 ಕಿಮೀ…
Read More » -

ಕರಾವಳಿಯಲ್ಲಿ ಯೆಲ್ಲೋ ಅಲರ್ಟ್: ಮೇ.29ರ ವರೆಗೆ ಭಾರಿ ಮಳೆ ಮುನ್ಸೂಚನೆ
ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಮುಂದುವರಿದಿದೆ. ಗುರುವಾರ ದ.ಕ.ಜಿಲ್ಲೆಯಲ್ಲಿ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಗುಡುಗು, ಮಿಂಚು, ಸಿಡಿಲು, ಬಿರುಗಾಳಿ ಸಹಿತ ಭಾರಿ…
Read More » -

ಮಂಗಳೂರು: ಮೊದಲ ಮಳೆಗೇ ಜೀವಬಲಿ; ತೋಡಿಗೆ ಆಟೊರಿಕ್ಷಾ ಉರುಳಿ ಚಾಲಕ ಮೃತ್ಯು
ಮಂಗಳೂರು: ಮೊದಲ ಮಳೆಗೇ ನಗರದಲ್ಲಿ ಜೀವಹಾನಿ ಸಂಭವಿಸಿದ್ದು, ಆಟೋ ರಿಕ್ಷಾ ತೋಡಿಗೆ ಉರುಳಿ ಚಾಲಕ ಮೃತಪಟ್ಟ ಘಟನೆ ಕೊಟ್ಟಾರದಲ್ಲಿ ನಡೆದಿದೆ. ಆಟೋಚಾಲಕ ಸ್ಥಳೀಯ ನಿವಾಸಿ ಆಟೊಚಾಲಕ ದೀಪಕ್…
Read More » -

ಉಡುಪಿ: ಗುಡುಗು-ಮಿಂಚು ಸಹಿತ ಧಾರಕಾರ ಮಳೆ; ಸಮುದ್ರ ಪ್ರಕ್ಷುಬ್ಧ
ಉಡುಪಿ: ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ ಗುಡುಗು-ಮಿಂಚು ಸಹಿತ ಧಾರಕಾರ ಮಳೆಯಾಗಿದೆ. ಶನಿವಾರ ಬೆಳಿಗ್ಗೆಯೂ ಮೋಡ ಕವಿದ ವಾತಾವರಣ ಮುಂದುವರಿದಿದೆ. ಶುಕ್ರವಾರದಿಂದೀಚೆಗೆ ಭಾರಿ ಮಳೆಯಾಗುತ್ತಿದೆ. ಶನಿವಾರ ಬೆಳಗಿನ ಜಾವ…
Read More » -

ಮಳೆ ಹಾನಿ ವೀಕ್ಷಣೆ-ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸೂಚನೆ: ಸಿಎಂ-ಡಿಸಿಎಂ ಬೆಂಗಳೂರು ಸಿಟಿ ರೌಂಡ್ಸ್
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆಯಾಗುತ್ತಿದೆ.ಸತತ ಒಂದು ಗಂಟೆ ಮಳೆ ಮಳೆ ಸುರಿದರೆ ಬೆಂಗಳೂರಿನಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗುತ್ತವೆ. ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ.…
Read More » -

ಕರ್ನಾಟಕ: ಈ ವರ್ಷ 23 ಮಿ.ಮೀ ಹೆಚ್ಚುವರಿ ಮುಂಗಾರು ಪೂರ್ವ ಮಳೆ
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಮೇ ತಿಂಗಳಲ್ಲಿ ವಾಡಿಕೆಯಂತೆ ಮಳೆಯಾಗುತ್ತಿದೆ, ಪರಿಣಾಮವಾಗಿ ಇಲ್ಲಿಯವರೆಗೆ ಇದೇ ಸಮಯದಲ್ಲಿ ಸುರಿದ ಸರಾಸರಿ ಮಳೆಗೆ ಹೋಲಿಸಿದರೆ ಈ ವರ್ಷ ಪೂರ್ವ ಮುಂಗಾರು ಮಳೆ…
Read More » -

ಮೇ 21ರಿಂದ 25ರವರೆಗೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಪ್ರಾಂತ್ಯಗಳಲ್ಲಿ ಮೇ 21ರಿಂದ 25ರವರೆಗೆ ಅಗಾಧವಾಗಿ ಮಳೆ ಸುರಿಯಲಿದ್ದು, ಆ ಭಾಗದ ಕರ್ನಾಟಕ ನೈಸರ್ಗಿಕ ಪ್ರಕೋಪ ನಿರ್ವಹಣಾ…
Read More » -

ಹವಾಮಾನ ವರದಿ: ಒಂದು ವಾರ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ – ಜಿಲ್ಲೆಗಳ ವಿವರ ಇಂತಿವೆ
ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮಳೆರಾಯ ತಂಪೆರೆಯುತ್ತಿದ್ದಾನೆ. ಹಾಗೆಯೇ ಇನ್ನು ಮುಂದಿನ ಒಂದು ವಾರ ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲವು ಜಿಲ್ಲೆಗಳಿಹೆ ಆರೆಂಜ್ ಅಲರ್ಟ್, ಇನ್ನು…
Read More » -

ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ
ಮಂಗಳೂರು: ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ನಿರೀಕ್ಷೆ ಇದೆ. ಮೇ 21 ಮತ್ತು 22 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ…
Read More »









