Climate and environment
Climate and environment
-

ನಾಳೆಯಿಂದ (ಮೇ 7) 5 ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಬೆಂಗಳೂರು (ಮೇ.06): ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮೇ 7ರಿಂದ 12 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
Read More » -

ಮಧ್ಯಾಹ್ನದಿಂದಲೇ ಬೆಂಗಳೂರಲ್ಲಿ ಭಾರೀ ಮಳೆ
ನಿನ್ನೆಯಿಂದ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಅದರಂತೆ ಬಿರು ಬಿಸಿಲಿಗೆ ಕಂಗಾಲಾಗಿದ್ದ ಬೆಂಗಳೂರಿಗರು ವರುಣನ ಆಗಮನದಿಂದ ಸಂತಸಗೊಂಡಿದ್ದಾರೆ. ಆದರೆ, ದಿಢೀರ್ ಮಳೆಯಿಂದ ಕೆಲವೆಡೆ ಅದ್ವಾನವಾಗಿದೆ. ಸಿಲಿಕಾನ್ ಸಿಟಿಯ…
Read More » -

ಬೆಂಗಳೂರಿನ ಕೆಲವೆಡೆ ತುಂತುರು ಮಳೆ; ನಿವಾಸಿಗಳ ನಿಟ್ಟುಸಿರು, ಈ ವಾರಾಂತ್ಯವೂ ಇದೇ ಮುಂದುವರಿಕೆ ಸಾಧ್ಯತೆ
ಬೆಂಗಳೂರು: ತೀವ್ರ ತಾಪಮಾನ ಏರಿಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿನ ನಿವಾಸಿಗಳಿಗೆ ಮಳೆರಾಯ ಕೊನೆಗೂ ಕೊಂಚ ರಿಲೀಫ್ ನೀಡಿದ್ದು, ಗುರುವಾರ ಸಂಜೆ ನಗರದ ಹಲವು ಕಡೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗಿದೆ.…
Read More » -

ಹವಾಮಾನ ವರದಿ: ಮೇ 7 ರಿಂದ ಉಡುಪಿಯಲ್ಲಿ ಮಳೆಯ ವಾತಾವರಣ; ಇಂದು ಮಳೆಯಾಗುವ ಜಿಲ್ಲೆಗಳು…
ಕೊಡಗು, ಮೈಸೂರು ಸೇರಿದಂತೆ ಹಲವೆಡೆ ಇಂದು ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ. ಗುರುವಾರ ಬೆಂಗಳೂರಿನ ಬಹುತೇಕ ಕಡೆ ಮಳೆಯಾಗಿದೆ. ತುಮಕೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು…
Read More » -

ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಉಡುಪಿ ಜಿಲ್ಲಾಡಳಿತದಿಂದ ಸಲಹೆ, ಸೂಚನೆ
ಉಡುಪಿ: ಅತಿಯಾದ ಉಷ್ಣತೆ ಮತ್ತು ಬಿಸಿಗಾಳಿಯಿಂದ ರಕ್ಷಣೆ ಪಡೆಯಲು, ಆರೋಗ್ಯ ಕಾಪಾಡಿಕೊಳ್ಳಲು ಮತ್ತು ಡೆಂಗ್ಯೂ ಜ್ವರದ ನಿಯಂತ್ರಣದ ಬಗ್ಗೆ ಸಾರ್ವಜನಿಕರಿಗೆ ಜಿಲ್ಲಾಡಳಿತವು ಈ ಕೆಳಗಿನಂತೆ ಸಲಹೆ ಸೂಚನೆಗಳನ್ನು…
Read More » -

ವಿಪರೀತ ಬಿಸಿಯ ನಡುವೆ ಮೂರು ದಿನ ಈ ಜಿಲ್ಲೆಯಲ್ಲಿ ಮಳೆ – ಯೆಲ್ಲೊ ಅಲರ್ಟ್
ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬಾಗಲಕೋಟೆ ಬೀದರ್,…
Read More » -

ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್
ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ,…
Read More » -

ಉಡುಪಿ ಜಿಲ್ಲೆಯ ಹಲವೆಡೆ ರಾತ್ರಿಯಿಂದ ಸುರಿಯುತ್ತಿದೆ ಭಾರೀ ಮಳೆ; ಗುಡುಗು-ಮಿಂಚಿಗೆ ಕೆಲವೆಡೆ ವಿದ್ಯುತ್ ಕಂಬಕ್ಕೆ ಹಾನಿ!
ಉಡುಪಿ: ವಿಪರೀತ ಸೆಕೆಯಿಂದ ತತ್ತರಿಸಿದ್ದ ಕರಾವಳಿಯ ಜನತೆಗೆ ವರ್ಷಾಧಾರೆ ತಂಪೆರೆದಿದೆ. ವಿಪರೀತ ತಾಪಮಾನದಿಂದ ಕಂಗೆಟ್ಟಿದ್ದ ಜನರಿಗೆ ತಾಪಮಾನ ಇಳಿಕೆಯಿಂದಾಗಿ ಕೊಂಚ ಸಮಾಧಾನ ತರಿಸಿದೆ. ಉಡುಪಿ ಜಿಲ್ಲೆಯ ಉಡುಪಿ, ಮಣಿಪಾಲ,…
Read More » -

ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಇಂದು ಭಾರಿ ಮಳೆಯ ನಿರೀಕ್ಷೆ, ಯೆಲ್ಲೋ ಅಲರ್ಟ್ ಘೋಷಣೆ
ಗುರುವಾರದಿಂದಲೇ ಶಿವಮೊಗ್ಗದಲ್ಲಿ ಗಾಳಿ, ಗುಡುಗು ಸಮೇತ ಮಳೆ(Rain) ಶುರುವಾಗಿದೆ. ಇಂದು ಕೂಡ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ…
Read More » -

ಮುಂಡಗೋಡ, ಹಳಿಯಾಳ , ಹೊನ್ನಾವರದಲ್ಲಿ ಮಳೆ
ಕಾರವಾರ : ನಿರಂತರ ಬಿಸಲಿನ ತಾಪಕ್ಕೆ ಕಂಗೆಟಿದ್ದ ಉತ್ತರ ಕನ್ನಡ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಮುಂಡಗೋಡ, ಹಳಿಯಾಳ, ಸಿದ್ದಾಪುರ, ಹೊನ್ನಾವರದಲ್ಲಿ ಸಹ ಸಾಧಾರಣ ಮಳೆ ಸುರಿಯಿತು. ಅತೀ…
Read More »









