Climate and environment
Climate and environment
-

ತೀವ್ರ ಚಳಿ: ಇಂದಿನಿಂದ 4 ದಿನಗಳ ಕಾಲ 1ರಿಂದ 8ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ರಜೆ!
ದೆಹಲಿ-ಎನ್ಸಿಆರ್ ಸೇರಿದಂತೆ ಉತ್ತರ ಭಾರತದ ಎಲ್ಲಾ ರಾಜ್ಯಗಳು ತೀವ್ರ ಚಳಿ ಮತ್ತು ಮಂಜಿನ ಹಿಡಿತಕ್ಕೆ ತತ್ತರಿಸಿ ಹೋಗಿದ್ದು, ಹವಾಮಾನ ಇಲಾಖೆ ಪ್ರಕಾರ, ಮಂಜು ಮತ್ತು ಶೀತದ ಅಲೆಗಳ…
Read More » -

ದೆಹಲಿಯನ್ನಾವರಿಸಿದ ದಟ್ಟ ಮಂಜು: ಹಲವು ವಿಮಾನಗಳ ಹಾರಾಟ ವಿಳಂಬ, ಪ್ರಯಾಣಿಕರ ಪರದಾಟ
ನವದೆಹಲಿ: ಇಂದು ಬೆಳಿಗ್ಗೆ ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ದಟ್ಟವಾದ ಮಂಜಿನ ಕಂಡುಬಂದಿದ್ದು, ಇಲ್ಲಿಯ ತಾಪಮಾನವು ಸುಮಾರು 7 ಡಿಗ್ರಿಗಳಿಗೆ ಇಳಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದೆಹಲಿಯ…
Read More » -

ರಾಜ್ಯದ ಈ 12 ಜಿಲ್ಲೆಗಳಿಗೆ ಮಳೆ ಸಾಧ್ಯತೆ, ಚಳಿ ವಾತಾವರಣ ಮುಂದುವರಿಕೆ
ಬೆಂಗಳೂರು, ಡಿಸೆಂಬರ್ 17: ಕರ್ನಾಟಕ ರಾಜ್ಯದಲ್ಲಿ ಚಳಿ ಜೊತೆಗೆ ಮೋಡ ಮುಸುಕಿದ ವಾತಾವರಣವೇ ಮುಂದುವರಿಯುವ ನಿರೀಕ್ಷೆ ಇದೆ. ಮುಂದಿನ ಎರಡು ದಿನ ರಾಜ್ಯ ಕೆಲ ಸುಮಾರು 12…
Read More » -

ರಾಜ್ಯದ ಸುಮಾರು 18 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ
ಬೆಂಗಳೂರು : ನಾಳೆಯಿಂದ ಮತ್ತೆ ಮಳೆ ಆರಂಭವಾಗಲಿದೆ.ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ ಆದರೂ ನಾಳೆಯಿಂದ ಎರಡು ದಿನಗಳ ಕಾಲ ರಾಜ್ಯದ ಸುಮಾರು 18 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ…
Read More » -

ಚಳಿಯೊಂದಿಗೆ ಈ ಜಿಲ್ಲೆಗಳಲ್ಲಿ ಐದು ದಿನ ಮಳೆ ಸಾಧ್ಯತೆ
ಬೆಂಗಳೂರು: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳು, ಮಲೆನಾಡು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಕೆಲವು ಕಡೆ ಸಾಧಾರಣ…
Read More » -

ಎರಡು ದಿನ ಕರಾವಳಿಯಲ್ಲಿ ಸಿಡಿಲು-ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ
ಬೆಂಗಳೂರು, ಡಿಸೆಂಬರ್ 11: ಸೋಮವಾರದಿಂದ ಎರಡು ದಿನಗಳ ಕಾಲ ಬೆಂಗಳೂರು ಮತ್ತು ಕರ್ನಾಟಕದ ಇತರ 12 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.…
Read More » -

ಅಫ್ಘಾನಿಸ್ತಾನದ ಫೈಜಾಬಾದ್ನಲ್ಲಿ 4.4 ತೀವ್ರತೆಯ ಭೂಕಂಪ
ಕಾಬೂಲ್: ಅಫ್ಘಾನಿಸ್ತಾನದ ಫೈಜಾಬಾದ್ನಲ್ಲಿ ಇಂದು ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. NCS ಪ್ರಕಾರ, ಅಫ್ಘಾನಿಸ್ತಾನದ…
Read More » -

ಮಳೆ ಮನ್ಸೂಚನೆ ನೀಡಿದ ಹವಾಮಾನ ಇಲಾಖೆ – ಈ ಭಾಗಗಳಲ್ಲಿ ಮಳೆ ಸಾಧ್ಯತೆ
ಐಎಂಡಿ ಪ್ರಕಾರ, ದೇಶದ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಕೇರಳ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ನ ವಿವಿಧೆಡೆ ಗುಡುಗು, ಮಿಂಚು ಹಾಗೂ…
Read More » -

ವಿಜಯಪುರ: ಉಕುಮನಾಳನಲ್ಲಿ ಮತ್ತೆ ಭೂಕಂಪನ
ವಿಜಯಪುರ: ವಿಜಯಪುರ ತಾಲೂಕಿನ ಉಕ್ಕುಮನಾಳ ಗ್ರಾಮದಲ್ಲಿ ಶುಕ್ರವಾರ ಭೂಕಂಪನ ಆಗಿದೆ. ಭೂಕಂಪನದ ಶಬ್ದದಿಂದ ಜನತೆ ಮನೆಯಿಂದ ಹೊರಬಂದು ಅಲ್ಲಿಯೇ ಕಾಲ ಕಳೆಯುವಂತಾಗಿದೆ. ವಿಜಯಪುರ ಜಿಲ್ಲೆಯ ಉಕ್ಕುಮನಾಳ ಗ್ರಾಮದ…
Read More » -

ಹವಾಮಾನ ವರದಿ: ಡಿಸೆಂಬರ್ 9 ರಿಂದ ನಾಲ್ಕು ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 9 ರಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ,…
Read More »









