Climate and environment

ರಾಜ್ಯದ ಈ ಜಿಲ್ಲೆಗಳಲ್ಲಿ ಜನವರಿ 1 ರವರೆಗೆ ಮಳೆ ಸಾಧ್ಯತೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 1 ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ಮೈಕೊರೆವ ಚಳಿ ಮುಂದುವರೆದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button