ಕರ್ನಾಟಕದ 14 ಜಿಲ್ಲೆಗಳಲ್ಲಿ ಒಂದು ವಾರ ಧಾರಾಕಾರ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ.

14ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಗೊಷಿಸಲಾಗಿದೆ. ಕರಾವಳಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Latest Indian news

Popular Stories