HomeCovid-19

Covid-19

ಕೋವಿಡ್ ಬಂದರೆ 7 ದಿನ ಹೋಂ ಐಸೊಲೇಷನ್ ಕಡ್ಡಾಯ, ಹೊಸ ವರ್ಷಕ್ಕೆ ಯಾವುದೇ ನಿರ್ಬಂಧವಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕೊರೋನಾ ಬಂದರೆ ರೋಗಿಗಳು 7 ದಿನ ಕಡ್ಡಾಯವಾಗಿ ಹೋಂ ಐಸೊಲೇಷನ್ ನಲ್ಲಿರಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಹಾಗೆಂದು ಜನರು ಆತಂಕಪಡುವ ಅಗತ್ಯವಿಲ್ಲ, ಕಾಳಜಿ ವಹಿಸಿಕೊಳ್ಳಿ ಎಂದು ಆರೋಗ್ಯ ಸಚಿವ ದಿನೇಶ್...

ಮಂಗಳೂರು| ಉಡುಪಿ ಮೂಲದ ವ್ಯಕ್ತಿಗೆ ಕೋರೊನಾ ಧೃಡ

ಮಂಗಳೂರು: ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಆಗಮಿಸಿದ್ದ 82 ವರ್ಷದ ವೃದ್ಧರೋರ್ವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.ಇವರು ಮೂಲತಃ ಉಡುಪಿಯವರಾಗಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನರ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯಲು ಬಂದಿದ್ದ ಸಂದರ್ಭದಲ್ಲಿ...

ಕೋವಿಡ್-19 | ದಕ್ಷಿಣ ಕನ್ನಡದಲ್ಲಿ ವಿಶೇಷ ನಿಗಾ – ಸಾರ್ವಜನಿಕರು ಗಾಬರಿ ಪಡುವ ಅಗತ್ಯವಿಲ್ಲ

ಮಂಗಳೂರು, ಡಿ.20: ಕೇರಳದಲ್ಲಿ ಕೋವಿಡ್ ಜೆಎನ್-1 ಮ್ಯುಟೆಂಟ್ ಪ್ರಕರಣ ವರದಿಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ ವಹಿಸಲಾಗಿದೆ. ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ರೋಗಿಗಳಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತ್ಯೇಕ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ.ಆಸ್ಪತ್ರೆಯ ಒಂದು ವಾರ್ಡ್‌ನಲ್ಲಿ...

ಬ್ರೇಕಿಂಗ್: ರಾಜ್ಯದಲ್ಲಿ ಕೊರೋನಾ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ

ಕೇರಳ ರಾಜ್ಯದಲ್ಲಿ ಕೋವಿಡ್ 19 ಪಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯದಲ್ಲಿ ಅಗತ್ಯ ಮುಂಜಾಗ್ರತಾಪಾಲನೆಯು ಹಾಗೂ ಪೂರ್ವಭಾವಿ ಕ್ರಮಗಳ ಅವಶ್ಯಕವಾಗಿದೆ. ಉಲ್ಲೇಖ (2) ರಂತ, ಈ ಕೆಳಗಿನ ಶಿಫಾರಸ್ಸುಗಳನ್ನು ಸೂಕ್ತ ಹಂತಗಳಲ್ಲಿ ಅನುಸರಿಸುವಂತೆ...

COVID-19 ಸಬ್‌ವೇರಿಯಂಟ್ JN.1 ಕುರಿತು ರಾಜ್ಯಗಳಿಗೆ ಕೇಂದ್ರದ ಮಾರ್ಗಸೂಚಿ; ಇದು ಎಷ್ಟು ಅಪಾಯಕಾರಿ?

ಈ ತಿಂಗಳ ಆರಂಭದಲ್ಲಿ ಕೇರಳದಲ್ಲಿ ಪತ್ತೆಯಾದ ಹೊಸ COVID-19 ಸಬ್‌ವೇರಿಯಂಟ್, JN.1 ಪ್ರಕರಣವು ಕಳವಳವನ್ನು ಹುಟ್ಟುಹಾಕಿದೆ. COVID-19 ಪ್ರಕರಣಗಳ ಹೆಚ್ಚಳ ಮತ್ತು ಭಾರತದಲ್ಲಿ JN.1 ರೂಪಾಂತರದ ಮೊದಲ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರ...

ಕೋವಿಡ್ ಉಪತಳಿ JN.1 ಭೀತಿ: ನಾಳೆ ತಾಂತ್ರಿಕ ಸಲಹಾ ಸಮತಿ ಸಭೆ, ಕ್ರಿಸ್’ಮಸ್, ಹೊಸವರ್ಷ ಸಂಭ್ರಮಕ್ಕೆ ಬ್ರೇಕ್ ಸಾಧ್ಯತೆ

ಬೆಂಗಳೂರು: ನೆರೆಯ ಕೇರಳ ರಾಜ್ಯದಿಂದ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದಿದ್ದು, ಸಭೆ ಬಳಿಕ ರಾಜ್ಯ ಸರ್ಕಾರ ಕ್ರಿಸ್'ಮಸ್, ಹೊಸ ವರ್ಷದ ಸಂಭ್ರಮಾಚರಣೆಗ ಕಟ್ಟುನಿಟ್ಟಿನ...

ಕೇರಳ: ಮತ್ತೆ ರೂಪಾಂತರಿತ ಕೋರೊನಾ ಪತ್ತೆ

ತಿರುವನಂತಪುರಂ: ಕೇರಳದ 79 ವರ್ಷದ ಮಹಿಳೆಯೋರ್ವರಲ್ಲಿ ರೂಪಾಂತರಿತ ಕೊರೋನಾ ತಳಿ ಜೆಎನ್1 ಪತ್ತೆಯಾಗಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಕೋವಿಡ್ ಲಕ್ಷಣಗಳನ್ನು ಹೊಂದಿದ್ದ ಈ ಮಹಿಳೆಯ ಮಾದರಿಯನ್ನು ಆಟಿಪಿಸಿಆರ್ ತಪಾಸಣೆಗೊಳಪಡಿಸಿದಾಗ ಇದು...

ಕೋವಿಡ್ ಬಾಡಿ ಬ್ಯಾಗ್ ಹಗರಣ: ಮಾಜಿ ಮೇಯರ್ ಕಿಶೋರಿ ಪೆಡ್ನೇಕರ್ ಗೆ ಇಡಿ ಸಮನ್ಸ್

ಮುಂಬೈ: ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಸಂಭವಿಸಿದ ಬಾಡಿ ಬ್ಯಾಗ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮುಂಬೈ ಮಾಜಿ ಮೇಯರ್ ಕಿಶೋರಿ ಪೆಡ್ನೇಕರ್ ಮತ್ತು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ನ...

ಕೋವಿಡ್ ಲಸಿಕೆ ಮತ್ತು ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಅಧ್ಯಯನದ ಫಲಿತಾಂಶ ಶೀಘ್ರ ಪ್ರಕಟ – ಐಸಿಎಮ್.ಆರ್

ನವದೆಹಲಿ: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಯುವ ಜನರಲ್ಲಿ ಹೃದಯಾಘಾತ ಮತ್ತು ಕೋವಿಡ್-19 ಲಸಿಕೆಗಳ ನಡುವಿನ ಸಂಭವನೀಯ ಸಂಪರ್ಕದ ಅಧ್ಯಯನದ ಫಲಿತಾಂಶಗಳನ್ಮು ಮುಂಬರುವ ದಿನಗಳಲ್ಲಿ ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಿದೆ.ಐಸಿಎಂಆರ್ ಮಹಾನಿರ್ದೇಶಕ...

ಕರ್ನಾಟಕಕ್ಕೆ ಕೊರೊನಾ ಬೆನ್ನಲ್ಲೆ ಹೊಸ ಆತಂಕ: ಸೂಡಾನ್‌ನಿಂದ ಬಂದವರಲ್ಲಿ ʼಎಲ್ಲೋ ಫೀವರ್‌ʼ ಪತ್ತೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಬೆನ್ನಲ್ಲೆ ಹೊಸ ಸೋಂಕಿನ ಆತಂಕ ಶುರುವಾಗಿದ್ದು, ಯುದ್ದ ಪೀಡಿತ ಪ್ರದೇಶದಿಂದ ಕರ್ನಾಟಕಕ್ಕೆ ಬಂದವರಲ್ಲಿ ʼಎಲ್ಲೋ ಫೀವರ್‌ʼ ಆತಂಕ ಸೃಷ್ಟಿಸಿದ್ದು ಬೆಚ್ಚಿಬೀಳಿಸುವಂತೆ ಮಾಡಿದೆ.ಯುದ್ದ ಪೀಡಿತ ಸೂಡನ್‌ ಪ್ರದೇಶದಿಂದ ಬೆಂಗಳೂರಿಗೆ...