Covid-19Bengaluru Urban

ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ.
ಎನ್‌ಟಿಎ ಜೆಇಇ ಮೇನ್ ಪರೀಕ್ಷೆಯಲ್ಲಿ ಏಪ್ರಿಲ್ 27, 28, 29 ಮತ್ತು 30 ರಂದು ದೇಶಾದ್ಯಂತ ವಿವಿಧ ನಗರಗಳಲ್ಲಿ ನಡೆಸಲು ಮುಂದಾಗಿತ್ತು. ಆದರೆ ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜೆಇಇ ಮುಖ್ಯ ಪರೀಕ್ಷೆಯನ್ನು ಕೇಂದ್ರ ಸರ್ಕಾರ ಮುಂದೂಡಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button