Covid-19
Latest Kannada News on Corona from Karnataka District and also find the Indian covid-19 news on at kannada.thehindustangazette.com
-

ಕೋವಿಡ್ ಮೃತ್ಯು ಪರಿಹಾರ ಅರ್ಜಿಯನ್ನು ತಾಂತ್ರಿಕ ಕಾರಣಗಳಿಗೆ ನಿರಾಕರಿಸುವಂತಿಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ಕೆಲವೇ ಕೊರೊನಾ ಮೃತ್ಯು ಪರಿಹಾರ ಅರ್ಜಿಗಳು ಸ್ವೀಕೃತವಾಗಿರುವುದನ್ನು ಖಂಡಿಸಿರುವ ಸುಪ್ರೀಂ ಕೋರ್ಟ್ ಹಲವು ರಾಜ್ಯ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದೆ. ಕೇರಳ ಮತ್ತು ಬಿಹಾರ ರಾಜ್ಯಗಳಲ್ಲಿ ಅತ್ಯಂತ…
Read More » -

ಮಕ್ಕಳ ಶ್ರೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಆಂಧ್ರದಲ್ಲಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದ ಸರಕಾರ
ಅಮರಾವತಿ: ಆಂಧ್ರ ಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದರೂ ಶಾಲೆಗಳನ್ನು ಮುಚ್ಚದಿರಲು ನಿರ್ಧರಿಸಲಾಗಿದೆ. ಸಂಕ್ರಾಂತಿಯ ಒಂದು ವಾರದ ನಂತರ ಸೋಮವಾರದಿಂದ ಮತ್ತೆ ಶಾಲೆಗಳು ಆರಂಭವಾಗಿವೆ.…
Read More » -

ಕೋವಿಡ್ ಕುರಿತು ತಪ್ಪು ಮಾಹಿತಿ ಹರಡುವ ವೈದ್ಯರ ವಿರುದ್ಧ ಕ್ರಮ: ರಾಜ್ಯ ಸರ್ಕಾರ ಎಚ್ಚರಿಕೆ
ಬೆಂಗಳೂರು: ಕೋವಿಡ್-19 ಕುರಿತು ತಪ್ಪು ಮಾಹಿತಿ ಹರಡುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ವೈದ್ಯರಿಗೆ ಮಂಗಳವಾರ ಎಚ್ಚರಿಕೆ ನೀಡಿದೆ. ಕೆಲವು ವೃತ್ತಿಪರ ವೈದ್ಯರು COVID-19 ಕುರಿತು…
Read More » -

ಹೋಂ ಐಸೋಲೇಷನ್ ಅವಧಿ 10 ದಿನಗಳಿಂದ 7 ದಿನಕ್ಕೆ ಇಳಿಕೆ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ
ಬೆಂಗಳೂರು: ಕೋವಿಡ್ ಸೋಂಕಿತರ ಹೋಂ ಐಸೋಲೇಷನ್ ಅವಧಿಯಲ್ಲಿ ಮೂರು ದಿನಗಳನ್ನು ಕಡಿತ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಮಂಗಳವಾರ ಹೇಳಿದ್ದಾರೆ. ನಗರದಲ್ಲಿಂದು…
Read More » -

ಭಾರತದಲ್ಲಿ ಇಂದು 2.38 ಲಕ್ಷ ಹೊಸ ಕೋವಿಡ್-19 ಪ್ರಕರಣ ಪತ್ತೆ – ಇಳಿಕೆ ಕಂಡ ಸೋಂಕು
ನವದೆಹಲಿ: ಭಾರತದಲ್ಲಿ ಕರೋನವೈರಸ್ ಪ್ರಕರಣಗಳಲ್ಲಿ ಇಳಿಕೆ ಕಂಡಿದೆ. ಮಂಗಳವಾರ ಬೆಳಿಗ್ಗೆ 9 ಗಂಟೆಗೆ ಕೊನೆಗೊಂಡ 24 ಗಂಟೆಗಳಲ್ಲಿ 2.38 ಲಕ್ಷ ಹೊಸ ಪ್ರಕರಣಗಳನ್ನು ವರದಿ ಮಾಡಿದೆ. ಹಿಂದಿನ…
Read More » -

ಕೋರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಬಿಲಿಯೆನರ್’ಗಳ ಆಸ್ತಿ ದ್ವಿಗುಣ – ಆಕ್ಸ್’ಫಾಮ್ ವರದಿ
ನವದೆಹಲಿ: ದೇಶವನ್ನು ಕೋವಿಡ್ ಸಾಂಕ್ರಾಮಿಕ ಆಕ್ರಮಿಸಿಕೊಂಡ 2 ವರ್ಷದಲ್ಲಿ ಭಾರತದಲ್ಲಿ ಬಿಲಿಯನೇರ್ಗಳ ಆಸ್ತಿ ಡಬಲ್ ಆಗಿದೆ. ಜೊತೆಗೆ ಬಿಲಿಯನೇರ್ಗಳ ಸಂಖ್ಯೆಯಲ್ಲಿ ಶೇ.39ರಷ್ಟುಏರಿಕೆಯಾಗಿ 142ಕ್ಕೆ ತಲುಪಿದೆ ಎಂದು ಆಕ್ಸ್ಫಾಮ್…
Read More » -

ಕೋವಿಡ್ ಮೂರನೇ ಅಲೆ ಎದುರಿಸಲು ರಾಜ್ಯ ಸಿದ್ಧವಾಗಿದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು: ಕೋವಿಡ್-19 ರ ಮೂರನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಭಾನುವಾರ ಹೇಳಿದ್ದಾರೆ. ಕೋವಿಡ್-19 ವಿರುದ್ಧ ದೇಶವ್ಯಾಪಿ ಲಸಿಕೆ…
Read More » -

ಲಸಿಕೆ ಹಾಕಿಸಿಕೊಳ್ಳಲು ಯಾವುದೇ ವ್ಯಕ್ತಿಯನ್ನು ಒತ್ತಾಯಿಸಿಲ್ಲ – ಸುಪ್ರೀಮ್’ಗೆ ಕೇಂದ್ರದಿಂದ ಅಫಿದಾವಿತ್
ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿದ COVID-19 ಇನಾಕ್ಯುಲೇಷನ್ ಮಾರ್ಗಸೂಚಿಗಳು ವ್ಯಕ್ತಿಯ ಒಪ್ಪಿಗೆಯನ್ನು ಪಡೆಯದೆ ಬಲವಂತದ ಲಸಿಕೆಯನ್ನು ಕಲ್ಪಿಸುವುದಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಲಸಿಕೆ ಪ್ರಮಾಣಪತ್ರಗಳನ್ನು…
Read More » -

ಕೋವಿಡ್-19 ನೆಪದಲ್ಲಿ ಶಾಲೆಗಳನ್ನು ಮುಚ್ಚುವುದು ಸಮರ್ಥನೀಯವಲ್ಲ – ವಿಶ್ವ ಬ್ಯಾಂಕ್ ಶಿಕ್ಷಣ ನಿರ್ದೇಶಕ
ನವದೆಹಲಿ: ಸಾಂಕ್ರಾಮಿಕ ರೋಗದ ನೆಪದಲ್ಲಿ ಶಾಲೆಗಳನ್ನು ಮುಚ್ಚಲು ಈಗ ಯಾವುದೇ ಸಮರ್ಥನೆ ಉಳಿದಿಲ್ಲ. ಕೋರೊನಾದ ಹೊಸ ಅಲೆಗಳಿದ್ದರೂ ಸಹ, ಶಾಲೆಗಳನ್ನು ಮುಚ್ಚುವುದು ಕೊನೆಯ ಕಾರ್ಯತಂತ್ರದ ಭಾಗವಾಗಬೇಕೆಂದು ವಿಶ್ವಬ್ಯಾಂಕ್ನ…
Read More » -

ದೇಶದಲ್ಲಿ ಇಂದು 2.71 ಲಕ್ಷ ಕೋವಿಡ್ ಪ್ರಕರಣಗಳು ಪತ್ತೆ
ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ 2.71 ಲಕ್ಷ ಮಂದಿ ಕೋವಿಡ್-19 ಸೋಂಕಿತರಾಗಿದ್ದಾರೆ. ಒಟ್ಟು 314 ಮಂದಿ ಪ್ರಾಣ…
Read More »









