Covid-19
Latest Kannada News on Corona from Karnataka District and also find the Indian covid-19 news on at kannada.thehindustangazette.com
-

ಭಾರತದಲ್ಲಿ ಕೊರೋನಾ ಆರ್ಭಟ: ದೇಶದಲ್ಲಿಂದು 2.68 ಲಕ್ಷ ಹೊಸ ಕೇಸ್ ಪತ್ತೆ, 402 ಮಂದಿ ಮೃತ್ಯು
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ನಾಗಾಲೋಟ ಮುಂದುವರೆದಿದ್ದು, ಶನಿವಾರ 2,68,833 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದೆ. ಅಲ್ಲದೆ, 402 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್…
Read More » -

ಕರಾವಳಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕು!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ದಿನದ ವರದಿ ಏರಿಕೆಯಾಗುತ್ತಿದ್ದು, ಶುಕ್ರವಾರ ದಾಖಲೆಯ 639 ಮಂದಿಗೆ ಕೊರೊನಾ ದೃಢಪಟ್ಟಿದೆ. 299 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 2,990 ಸಕ್ರಿಯ…
Read More » -

ಉಡುಪಿ: 862 ವಿದ್ಯಾರ್ಥಿಗಳಿಗೆ ಇದುವರೆಗೆ ಕೋವಿಡ್-19 ಸೋಂಕು!
ಉಡುಪಿ: ಜಿಲ್ಲೆಯಲ್ಲಿ ಪ್ರಾಥಮಿಕದಿಂದ ಉನ್ನತ ಶಿಕ್ಷಣ ವರೆಗಿನ ಒಟ್ಟು 862 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿರುವುದಾಗಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ನಾಗರತ್ನ ಮಾಹಿತಿ ನೀಡಿದ್ದಾರೆ. 862 ವಿದ್ಯಾರ್ಥಿಗಳಲ್ಲಿ ವೈದ್ಯಕೀಯ,…
Read More » -

ಕೋವಿಡ್-19 ಹೆಚ್ಚಳ: ಜನವರಿ 31 ರವರೆಗೆ ಬೆಂಗಳೂರಿನಲ್ಲಿ 1-9 ತರಗತಿ ರಜೆ ಮುಂದುವರಿಕೆ
ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ರಜೆಯನ್ನು ಜನವರಿ 31 ರವರೆಗೆ…
Read More » -

ರಾಜ್ಯದಲ್ಲಿ 3ನೇ ಅಲೆ ಆರ್ಭಟ: ಬೆಂಗಳೂರಿನಲ್ಲಿ 15,617 ಸೇರಿ ರಾಜ್ಯದಲ್ಲಿ 21,390 ಕೊರೋನಾ ಪ್ರಕರಣ ಪತ್ತೆ, 10 ಮಂದಿ ಮೃತ್ಯು
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ನಿರಂತರ ಏರುತ್ತಿದ್ದು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 21,390 ಕೊರೋನಾ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,99,519ಕ್ಕೆ ಏರಿಕೆಯಾಗಿದೆ.…
Read More » -

ಲಸಿಕೆ ಹಾಕಿದ ತಾಯಂದಿರು ಸ್ತನ್ಯಪಾನ ಸಮಯದಲ್ಲಿ ಕೋವಿಡ್-19 ರೋಗ ನಿರೋಧಕ ಶಿಶುಗಳಿಗೆ ವರ್ಗಾಯಿಸುತ್ತಾರೆ: ಅಧ್ಯಯನ ವರದಿ
ನವದೆಹಲಿ: ಕೋವಿಡ್-19 ವಿರುದ್ಧ ಲಸಿಕೆ ಹಾಕಿದ ಮಹಿಳೆಯರು ತಮ್ಮ ಎದೆಹಾಲುಣಿಸುವ ಶಿಶುಗಳಿಗೆ SARS-CoV-2 ಪ್ರತಿಕಾಯಗಳನ್ನು ವರ್ಗಾಯಿಸುತ್ತಾರೆ.ಇದು ಕರೋನವೈರಸ್ ವಿರುದ್ಧ ತಮ್ಮ ಶಿಶುಗಳಿಗೆ ನಿಷ್ಕ್ರಿಯ ಪ್ರತಿರಕ್ಷೆಯನ್ನು ನೀಡುತ್ತದೆ ಎಂದು…
Read More » -

ಕೋರೊನಾ ಮಾರ್ಗಸೂಚಿ ಉಲ್ಲಂಘಿಸಿ ಬಿಜೆಪಿ ಶಾಸಕನಿಂದ ಬ್ರೇಕ್ ಡ್ಯಾನ್ಸ್!
ಬೀದರ್, (ಜ.08): ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸೋಂಕು ನಿಯಂತ್ರಿಸಲು ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಇದರ ನಡುವೆ ಬಿಜೆಪಿ ಸರಕಾರ…
Read More » -

ಕೋವಿಡ್-19 ನಿಯಂತ್ರಣ ಮಾರ್ಗಸೂಚಿ, ನಿರ್ಬಂಧಗಳು ತಿಂಗಳಾಂತ್ಯದವರೆಗೂ ವಿಸ್ತರಣೆ- ಸಿಎಂ ಸಭೆಯ ಮುಖ್ಯಾಂಶಗಳು ಇಂತಿವೆ.
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ಏರಿಕೆಯ ಹಿನ್ನೆಲೆಯಲ್ಲಿ ಸ್ಥಿತಿ ಗತಿ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಅಧಿಕಾರಗಳ ಸಭೆ ನಡೆದಿದ್ದು ಹಲವು ಮಹತ್ವದ…
Read More » -

ಪಾಸಿಟಿವ್ ದರ ಕಡಿಮೆ ಇರುವ ಸ್ಥಳಗಳಲ್ಲಿ ಕೋವಿಡ್ ನಿರ್ಬಂಧ ಸಡಿಲಿಕೆ ತಳ್ಳಿಹಾಕಿದ ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳವನ್ನು ಉಲ್ಲೇಖಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಡಿಮೆ ಪಾಸಿಟಿವ್ ದರ ಇರುವ ಸ್ಥಳಗಳಲ್ಲಿ ನಿರ್ಬಂಧ ಸಡಿಲಿಸುವ ವಿಚಾರವನ್ನು ಸೋಮವಾರ ಸ್ಪಷ್ಟವಾಗಿ…
Read More » -

ಕಳೆದ ಮೇ ನಂತರ ದೇಶದಲ್ಲಿ ಅತಿ ಹೆಚ್ಚು ಕೊರೋನಾ ಪ್ರಕರಣ, ಕೋವಿಡ್ ಪರಿಸ್ಥಿತಿ ಪರಿಶೀಲಿಸಿದ ಪ್ರಧಾನಿ ಮೋದಿ
ನವದೆಹಲಿ: ಕಳೆದ ಮೇ ನಂತರ ದೇಶದಲ್ಲಿ ಅತಿ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್-19 ಉಲ್ಬಣವನ್ನು ಪರಿಶೀಲಿಸಲು ಭಾನುವಾರ ಉನ್ನತ…
Read More »









