Covid-19
Latest Kannada News on Corona from Karnataka District and also find the Indian covid-19 news on at kannada.thehindustangazette.com
-

ದೇಶದಲ್ಲಿ 100ರ ಗಡಿ ದಾಟಿದ ಒಮ್ರಿಕಾನ್
ನವದೆಹಲಿ: ಕೋವಿಡ್ ನ ಹೊಸ ರೂಪಾಂತರ ತಳಿ ಒಮಿಕ್ರಾನ್ ಕ್ಷಿಪ್ರವಾಗಿ ಹರಡತೊಡಗಿದ್ದು, ಭಾರತದಲ್ಲಿ ಈಗ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 101ಕ್ಕೆ ಏರಿಕೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ…
Read More » -

ರಾಜ್ಯದಲ್ಲಿ ಇಂದು ಒಂದೇ ದಿನ ಐವರಲ್ಲಿ ಓಮಿಕ್ರಾನ್ ಸೋಂಕು ಪತ್ತೆ; 8ಕ್ಕೇರಿದ ಸೋಂಕಿತರ ಸಂಖ್ಯೆ!
ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಐವರಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 8ಕ್ಕೇರಿದೆ. ರಾಜ್ಯದಲ್ಲಿ ಐವರಲ್ಲಿ ಓಮಿಕ್ರಾನ್ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ…
Read More » -

ಮೂರನೇ ಸೋಂಕಿತ ವ್ಯಕ್ತಿಯೂ ಗುಣಮುಖ: ಕರ್ನಾಟಕ ಸೋಂಕು ಮುಕ್ತ
ಬೆಂಗಳೂರು: ಕರ್ನಾಟಕ ಇದೀಗ ಓಮಿಕ್ರಾನ್ ರೂಪಾಂತರ ಸೋಂಕಿನಿಂದ ಮುಕ್ತವಾಗಿದ್ದು, ಸೋಂಕಿಗೆ ತುತ್ತಾಗಿದ್ದ 3ನೇ ಸೋಂಕಿತ ಕೂಡ ಗುಣಮುಖರಾಗಿದ್ದಾರೆ. ಈ ಹಿಂದೆ ಓಮಿಕ್ರಾನ್ ಸೋಂಕಿಗೆ ತುತ್ತಾಗಿದ್ದ ಮೂರನೇ ಸೋಂಕಿತ…
Read More » -

ಮಹಾರಾಷ್ಟ್ರದಲ್ಲಿ 7 ಹೊಸ ಒಮಿಕ್ರಾನ್ ಪ್ರಕರಣಗಳು ಪತ್ತೆ: ಒಟ್ಟು ಒಮಿಕ್ರಾನ್ ಪ್ರಕರಣಗಳು 17ಕ್ಕೆ ಏರಿಕೆ
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ರೂಪಾಂತರಿ ತಳಿ ಒಮಿಕ್ರಾನ್ ವೈರಾಣುವಿನ 7 ಹೊಸ ಪ್ರಕರಣಗಳು ಪತ್ತೆಯಾಗಿವೆ. ಮುಂಬೈನಲ್ಲಿ 3 ಮತ್ತು ಪುಣೆಯಲ್ಲಿ 4 ಪ್ರಕರಣಗಳು. ಇದರೊಂದಿಗೆ ರಾಜ್ಯದಲ್ಲಿ ಪತ್ತೆಯಾದ…
Read More » -

ದೇಶದಲ್ಲಿ ಇಲ್ಲಿಯವರೆಗೂ ಒಟ್ಟಾರೇ 25 ಓಮಿಕ್ರಾನ್ ಪ್ರಕರಣಗಳು ಪತ್ತೆ: ಲವ್ ಅಗರ್ ವಾಲ್
ನವದೆಹಲಿ: ದೇಶದಲ್ಲಿ ಇಲ್ಲಿಯವರೆಗೂ ಒಟ್ಟಾರೇ 25 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ ವಾಲ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಲವ್…
Read More » -

ಕೋವಿಡ್-19: ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ನಿರ್ಬಂಧ ಜನವರಿ 31ರವರೆಗೆ ವಿಸ್ತರಣೆ
ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ನಿಗದಿತ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಮುಂದಿನ ವರ್ಷ ಜನವರಿ 31ರವರೆಗೆ ವಿಸ್ತರಿಸಲಾಗಿದೆ.…
Read More » -

ಭಾರತದಲ್ಲಿ 24ಗಂಟೆಯಲ್ಲಿ 9,419 ಕೋವಿಡ್ ಪ್ರಕರಣ ಪತ್ತೆ, 159 ಮಂದಿ ಸಾವು
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 9,419 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 159 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ(ಡಿಸೆಂಬರ್ 09)…
Read More » -

ಕೊಡಗು ಜಿಲ್ಲೆಯಲ್ಲಿ ಬುಧವಾರ 30 ಹೊಸ ಕೋವಿಡ್-19 ಪ್ರಕರಣ
ಮಡಿಕೇರಿ ಡಿ.08:-ಜಿಲ್ಲೆಯಲ್ಲಿ ಬುಧವಾರ 30 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 29 ಪ್ರಕರಣಗಳು ಆರ್ಟಿಪಿಸಿಆರ್ ಮತ್ತು 01 ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲ್ಲೂಕಿನಲ್ಲಿ…
Read More » -

ಓಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೀದರ್: ಕೋವಿಡ್-19 ರೂಪಾಂತರಿ ತಳಿ ಓಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೀದರ್ ಜಿಲ್ಲೆ ಬಾಲ್ಕಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓಮಿಕ್ರಾನ್…
Read More » -

ಅನಿವಾರ್ಯವಾದರೆ ಶಾಲೆ ಬಂದ್, ಮಕ್ಕಳ ಜೀವನದೊಂದಿಗೆ ಚೆಲ್ಲಾಟವಾಡುವುದಿಲ್ಲ – ಶಿಕ್ಷಣ ಸಚಿವ ಬಿ.ಸಿ ನಾಗೇಶ್
ಬೆಂಗಳೂರು: ರಾಜ್ಯದ ಕೆಲವು ಶಾಲಾ-ಕಾಲೇಜುಗಳಲ್ಲಿ ಅದರಲ್ಲೂ ವಸತಿ ಶಾಲೆಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಮಕ್ಕಳ ಪೋಷಕರು ಆತಂಕಗೊಳ್ಳುವುದು ಸಹಜ. ಆದರೆ ಮಕ್ಕಳ ಜೀವದ…
Read More »









