Covid-19
Latest Kannada News on Corona from Karnataka District and also find the Indian covid-19 news on at kannada.thehindustangazette.com
-

ಕೋವಿಡ್ ಬಾಡಿ ಬ್ಯಾಗ್ ಹಗರಣ: ಮಾಜಿ ಮೇಯರ್ ಕಿಶೋರಿ ಪೆಡ್ನೇಕರ್ ಗೆ ಇಡಿ ಸಮನ್ಸ್
ಮುಂಬೈ: ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಸಂಭವಿಸಿದ ಬಾಡಿ ಬ್ಯಾಗ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮುಂಬೈ ಮಾಜಿ ಮೇಯರ್ ಕಿಶೋರಿ ಪೆಡ್ನೇಕರ್ ಮತ್ತು ಬೃಹನ್ಮುಂಬೈ…
Read More » -

ಕೋವಿಡ್ ಲಸಿಕೆ ಮತ್ತು ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಅಧ್ಯಯನದ ಫಲಿತಾಂಶ ಶೀಘ್ರ ಪ್ರಕಟ – ಐಸಿಎಮ್.ಆರ್
ನವದೆಹಲಿ: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಯುವ ಜನರಲ್ಲಿ ಹೃದಯಾಘಾತ ಮತ್ತು ಕೋವಿಡ್-19 ಲಸಿಕೆಗಳ ನಡುವಿನ ಸಂಭವನೀಯ ಸಂಪರ್ಕದ ಅಧ್ಯಯನದ ಫಲಿತಾಂಶಗಳನ್ಮು ಮುಂಬರುವ ದಿನಗಳಲ್ಲಿ ಶೀಘ್ರದಲ್ಲೇ…
Read More » -

ಕರ್ನಾಟಕಕ್ಕೆ ಕೊರೊನಾ ಬೆನ್ನಲ್ಲೆ ಹೊಸ ಆತಂಕ: ಸೂಡಾನ್ನಿಂದ ಬಂದವರಲ್ಲಿ ʼಎಲ್ಲೋ ಫೀವರ್ʼ ಪತ್ತೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಬೆನ್ನಲ್ಲೆ ಹೊಸ ಸೋಂಕಿನ ಆತಂಕ ಶುರುವಾಗಿದ್ದು, ಯುದ್ದ ಪೀಡಿತ ಪ್ರದೇಶದಿಂದ ಕರ್ನಾಟಕಕ್ಕೆ ಬಂದವರಲ್ಲಿ ʼಎಲ್ಲೋ ಫೀವರ್ʼ ಆತಂಕ ಸೃಷ್ಟಿಸಿದ್ದು ಬೆಚ್ಚಿಬೀಳಿಸುವಂತೆ ಮಾಡಿದೆ.…
Read More » -

ಒಂದೇ ದಿನದಲ್ಲಿ 3000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ!
ಮತ್ತೆ ವಕ್ಕರಿಸ ತೊಡಗಿತೇ ವೈರಸ್!! ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದ್ದು, ಒಂದೇ ದಿನದಲ್ಲಿ 3000ಕ್ಕೂ ತತ್ವಅಧಿಕ ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ…
Read More » -

’10 ದಿನಗಳ ಕಾಲ ಪ್ರತ್ಯೇಕವಾಗಿರಿ’: ಕೋವಿಡ್ -19 ಮಾರ್ಗಸೂಚಿಗಳನ್ನು ಹೊರಡಿಸಿದ | WHO Covid-19 guidelines
ಕೋವಿಡ್ -19 ವಿಶ್ವದಾದ್ಯಂತ ಹಲವಾರು ನಗರಗಳಲ್ಲಿ ಸಾಮೂಹಿಕವಾಗಿ ಹರಡುತ್ತಲೇ ಇದೆ. ಈ ನಡುವೆ ಮಾರಣಾಂತಿಕ ವೈರಸ್ ಸೋಂಕಿಗೆ ಒಳಗಾಗುವ ಜನರಿಗೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ)…
Read More » -

ಹೆಚ್ಚಿದ ಕೋವಿಡ್ ಆತಂಕ: ರಾಜ್ಯದಲ್ಲಿ ಬಿಎಫ್.7, ಎಕ್ಸ್’ಬಿಬಿ 1.5 ರೂಪಾಂತರಿ ವೈರಸ್ ಪತ್ತೆ?; ಇಲ್ಲ ಎಂದ ಅಧಿಕಾರಿಗಳು
ಬೆಂಗಳೂರು: ಕೋವಿಡ್-19 ರೂಪಾಂತರಿ ವೈರಸ್ ಎಕ್ಸ್’ಬಿಬಿ 1.5 ಐದು ಪ್ರಕರಣಗಳು ಭಾರತದಲ್ಲಿ ಪತ್ತೆಯಾಗಿದ್ದು, ಈ ಪೈಕಿ ಒಂದು ಪ್ರಕರಣ ಕರ್ನಾಟಕದಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆ…
Read More » -

ಕೋವಿಡ್-19: ಹೆಚ್ಚು ಅಪಾಯವಿರುವ ದೇಶಗಳ ವಿಮಾನ ಪ್ರಯಾಣದ ಮೇಲೆ ನಿರ್ಬಂಧ ಹೇರಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ಬೆಂಗಳೂರು: ವಿಶ್ವದ ಹಲವು ದೇಶಗಳಲ್ಲಿ ಮಹಾಮಾರಿ ಕೊರೋನಾ ಆರ್ಭಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚು ಅಪಾಯವಿರುವ ರಾಷ್ಟ್ರಗಳಲ್ಲಿನ ವಿಮಾನ ಪ್ರಯಾಣದ ಮೇಲೆ ನಿರ್ಬಂಧ ಹೇರುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ…
Read More » -

ಬೆಂಗಳೂರಿನಲ್ಲಿ ಕೋವಿಡ್ ನಿಯಮ ಉಲ್ಲಂಘನೆ; ಕೆಆರ್ ಮಾರ್ಕೆಟ್ ನಲ್ಲಿ ಮಾಸ್ಕ್ ಹಾಕದೆ ಜನರ ಓಡಾಟ
ಬೆಂಗಳೂರು: ಚೀನಾ ಸೇರಿದಂತೆ ಹಲವು ವಿದೇಶಗಳಲ್ಲಿ ಕೊರೊನಾ ಹೊಸ ತಳಿ ಬಿಎಫ್.7 ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಹರಡುವ ಭೀತಿ ಶುರುವಾಗಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕಾಗಿ ಫುಲ್ ಅಲರ್ಟ್ ಆಗಿದೆ.…
Read More » -

ದೇಶದಲ್ಲಿ ಹೊಸ ಪ್ರಕರಣ ಸಂಖ್ಯೆಯಲ್ಲಿ ಇಂದೂ ಇಳಿಕೆ; ಏರಿಕೆಯಾಗುತ್ತಲೇ ಇರುವ ಕೋವಿಡ್ ರೂಪಾಂತರದ ಭೀತಿ
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 157 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,421ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ…
Read More » -

ಇಂದು ಅಥವಾ ನಾಳೆಯೊಳಗೆ ಮುಖ್ಯಮಂತ್ರಿಗಳಿಂದ ಹೊಸ ಕೋವಿಡ್ ಮಾರ್ಗಸೂಚಿ: ಸಚಿವ ಆರ್ ಅಶೋಕ್
ಬೆಳಗಾವಿ: ಕೋವಿಡ್-19 ವೈರಸ್ ನ ಉಪತಳಿ ಬಿಎಫ್.7 ಭಾರತಕ್ಕೆ ಕಾಲಿಡುತ್ತಿದ್ದಂತೆ ಜನತೆಯಲ್ಲಿ ಆತಂಕ ಮನೆಮಾಡಿದೆ. ಮತ್ತೆ 2020-21ರ ಪರಿಸ್ಥಿತಿ ಉಂಟಾಗುತ್ತದೆಯೇ, ಕೊರೋನಾ ಬರುತ್ತದೆಯೇ, ಲಾಕ್ ಡೌನ್ ಆಗುತ್ತದೆಯೇ ಎಂದು…
Read More »









