Covid-19
Latest Kannada News on Corona from Karnataka District and also find the Indian covid-19 news on at kannada.thehindustangazette.com
-

ದೇಶದಲ್ಲಿ ಮತ್ತೆ ಕೋವಿಡ್-19 ಸೋಂಕು ಹೆಚ್ಚಳವಾಗುವ ಸಾಧ್ಯತೆ – ಸಂಶೋಧಕರು
ನವದೆಹಲಿ: ದೇಶದಲ್ಲಿ ಕೋವಿಡ್ -19 ಸೋಂಕು ಮತ್ತೆ ಏರಿಕೆಯನ್ನು ಕಾಣುವ ಸಾಧ್ಯತೆಯಿದೆ. ಈ ಅಲೆಯು ಹೆಚ್ಚು ದೊಡ್ಡದಾಗಿರದಿದ್ದರೂ ಅಕ್ಟೋಬರ್ನಲ್ಲಿ ಉತ್ತುಂಗಕ್ಕೇರುವ ಸಾಧ್ಯತೆಯ ಕುರಿತು ಸಂಶೋಧಕರು ಅಂದಾಜಿಸಿದ್ದಾರೆ. ಈ…
Read More » -

ಬೆಳಗಾವಿ: ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ
ಬೆಳಗಾವಿ: ಮಹಾಮಾರಿ ಕೊರೋನಾ ವೈರಸ್ ಜನ ಜೀವನದ ಮೇಲೆ ಸಾಕಷ್ಟು ಪರಿಣಾಮ ಬೀರಿದ್ದು, ನಮ್ಮ ಹಬ್ಬ, ಉತ್ಸವ ಹಾಗೂ ಆಚರಣೆಗಳ ಮೇಲಂತೂ ದೊಡ್ಡ ಪರಿಣಾಮವನ್ನೇ ಬೀರಿದೆ. ಕಳೆದ…
Read More » -

ಕೇಂದ್ರ ಬಿಡುಗಡೆ ಮಾಡಿದ ಹತ್ತು ಹಾಟ್ ಸ್ಪಾಟ್’ನಲ್ಲಿ ಕರ್ನಾಟಕ!
ಬೆಂಗಳೂರು, ಆಗಸ್ಟ್ 1: ದಕ್ಷಿಣ ಮತ್ತು ವಾಯುವ್ಯ ಭಾರತದ ರಾಜ್ಯಗಳಲ್ಲಿ ಕರೋನವೈರಸ್ ಸೋಂಕು ಮತ್ತೆ ಹೆಚ್ಚುತ್ತಿದೆ. ಕರ್ನಾಟಕ ಸೇರಿದಂತೆ 10 ರಾಜ್ಯಗಳ 46 ಜಿಲ್ಲೆಗಳಲ್ಲಿ ಪಾಸಿಟಿವ್ ದರವು…
Read More » -

ಏರುತ್ತಿದೆ ಕೋವಿಡ್: ಕಾಸರಗೋಡಿಗಿಲ್ಲ ಒಂದು ವಾರ ಬಸ್
ಮಂಗಳೂರು: ಕೇರಳದಲ್ಲಿ ಕೋವಿಡ್-19 ಸೋಂಕಿನ ಪ್ರಮಾಣದಲ್ಲಿ ಗಣನೀಯವಾಗಿ ಏರಿಕೆ ಕಾಣುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡಿಗೆ ಬಸ್ ಸಂಚಾರವನ್ನು ಒಂದು ವಾರಗಳ ಕಾಲ ಸ್ಥಗಿತ ಗೊಳಿಸಲಾಗಿದೆ. ಸಂಸದ ನಳಿನ್ ಕುಮಾರ್…
Read More » -

ರಾಜ್ಯದಲ್ಲಿ ಏರಿಕೆಯಾಗುತ್ತಿದೆ ಕೋವಿಡ್-19 ಸೋಂಕು – ಇಂದಿನ ವಿವರ
ಬೆಂಗಳೂರು: ಕೊರೋನಾ ಎರಡನೇ ಅಲೆ ನಂತರ ಇಳಿಮುಖವಾಗುತ್ತಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಇಂದು ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1,987 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು…
Read More » -

ಕೋವಿಡ್-19 ಸೋಂಕಿನಲ್ಲಿ ಹೆಚ್ಚಳವಾದರೆ ಲಾಕ್’ಡೌನ್ ವಿಧಿಸಲಾಗುವುದು – ದ.ಕ ಜಿಲ್ಲಾಧಿಕಾರಿ
ಮಂಗಳೂರು, ಜುಲೈ 31: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅವರು ಜುಲೈ 31 ರ ಶನಿವಾರ ಮಾತನಾಡಿ “ಕೋವಿಡ್ -19 ಸೋಂಕಿನ ಸಂಖ್ಯೆಯಲ್ಲಿ ಹೆಚ್ಚಳವಾದರೆ…
Read More » -

ಕೋವಿಡ್ 3 ನೇ ಅಲೆ ಭೀತಿ, ಬೆಂಗಳೂರಿನಲ್ಲಿ ಹೈ ಅಲರ್ಟ್..!
ಬೆಂಗಳೂರು : ಕೇರಳದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, ಮೂರನೇ ಅಲೆಯ ಭೀತಿ ಕಾಡಲಾಂಭಿಸಿದೆ. ರಾಜ್ಯದಲ್ಲಿ ನಿಧಾನವಾಗಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದು ಮೂರನೇ ಅಲೆಯ ಎಚ್ಚರಿಕೆಯ ಗಂಟೆ…
Read More » -

ಚೀನಾದಲ್ಲಿ ಡೆಲ್ಟಾ ಸ್ಫೋಟ, ಕಠಿಣ ನಿರ್ಬಂಧ ಜಾರಿ
ಬೀಜಿಂಗ್: ಚೀನಾದಲ್ಲಿ ಡೆಲ್ಟಾ ರೂಪಾಂತರಿ ಸ್ಪೋಟಗೊಂಡಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ.ಚೀನಾದ ಹಲವು ಕಡೆಗಳಲ್ಲಿ ಮತ್ತು ಆಸ್ಟ್ರೇಲಿಯಾದಲ್ಲಿ ಕೊರೊನಾ ವೈರಸ್ನ ಡೆಲ್ಟಾ ರೂಪಾಂತರಿಯಿAದ…
Read More » -

ಕೇರಳದಲ್ಲಿ ಕೋವಿಡ್ ಹೆಚ್ಚಳ: ಗಡಿಭಾಗದಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ
ಬೆಂಗಳೂರು: ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಸೂಚನೆ ನೀಡಿದ್ದಾರೆ.…
Read More » -

ಮಹಾರಾಷ್ಟ್ರ ದಲ್ಲಿ 1 ಕೋಟಿ ಜನರಿಗೆ ಕೋವಿಡ್ ಲಸಿಕೆ
ಮುಂಬಯಿ: ಕೊರೊನಾದಿಂದ ಅತೀ ಹೆಚ್ಚು ತತ್ತರಿಸಿದ್ದ ಮಹಾರಾಷ್ಟ್ರ ಇದೀಗ ಕಠಿಣ ಸವಾಲುಗಳ ನಡುವೆಯೂ ಕೋವಿಡ್ ಲಸಿಕಾಕರಣದಲ್ಲಿ ಮಹತ್ವದ ಸಾಧನೆ ಮಾಡಿದೆ. 2 ನೇ ಅಲೆಯ ಆರ್ಭಟ, ವೈದ್ಯಕೀಯ…
Read More »









