Covid-19
Latest Kannada News on Corona from Karnataka District and also find the Indian covid-19 news on at kannada.thehindustangazette.com
-

ಮಾಸ್ಕ್ ಅಭ್ಯಾಸ, ತಜ್ಞರ ಎಚ್ಚರಿಕೆ
ಸಿಡ್ನಿ: ಕೋವಿಡ್ ನಿಯಂತ್ರಣಕ್ಕಾಗಿ ಧರಿಸುತ್ತಿರುವ ಮಾಸ್ಕ್ ಮುಂದಿನ ದಿನಗಳಲ್ಲಿ ನಿರಂತರ ಅಭ್ಯಸವಾಗಿ ಅಂಟಿಕೊಳ್ಳುವ ಸಾಧ್ಯತೆ ಇದೆ ಎಂದು ಯುಎನ್ಎಸ್ಡಬ್ಲೂö್ಯ ಸಹಾಯಕ ಪ್ರಾಧ್ಯಾಪಕ ಹೋಲಿ ಸೀಲ್ ಹೇಳಿದ್ದಾರೆ. ಆಸ್ಟ್ರೇಲಿಯಾದಲ್ಲಿ…
Read More » -

ಕೋವಿಡ್ ತುರ್ತು ಪರಿಸ್ಥಿತಿಯಲ್ಲಿ ಮಕ್ಕಳಿಗೆ ಪುನರ್ವಸತಿಗೆ ಕ್ರಮ: ರಾಮಚಂದ್ರನ್ ಆರ್
ಬೀದರ ಜುಲೈ 19 (ಕರ್ನಾಟಕ ವಾರ್ತೆ): ಕೋವಿಡ್-19 ತುರ್ತು ಪರಿಸ್ಥಿತಿಯಲ್ಲಿ ರಕ್ಷಣೆ ಮತ್ತು ಪೋಷಣೆಗೆ ಒಳಪಡುವ ಮಕ್ಕಳಿಗೆ ಪುನರ್ವಸತಿ ಕಲ್ಪಿಸುವುದಕ್ಕೆ ಸಂಬAಧಿಸಿದAತೆ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರ…
Read More » -

ಕೋವಿಡ್ 3 ನೇ ಅಲೆ ಆರಂಭ, ವಿಶ್ವ ಆರೋಗ್ಯ ಸಂಸ್ಥೆ ಅಧಿಕೃತ ಘೋಷಣೆ
ಜಿನಿವಾ : ಕೊರೊನಾ 2 ನೇ ಅಲೆ ನಿಯಂತ್ರಣದ ಬೆನ್ನಲ್ಲೇ ಜಗತ್ತಿನಾದ್ಯಂತ ಮೂರನೇ ಅಲೆ ಆರಂಭವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಧಿಕೃತವಾಗಿ ಘೋಷಿಸಿದೆ.ವಿಶ್ವದಾದ್ಯಂತ 111 ರಾಷ್ಟ್ರಗಳಲ್ಲಿ…
Read More » -

ತಿಂಗಳಿಗೆ ಕನಿಷ್ಠ 1.50 ಕೋಟಿ ಡೋಸ್ ಲಸಿಕೆ ನೀಡಿ: ಬಿಎಸ್ವೈ
ಬೆಂಗಳೂರು : ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.ಶುಕ್ರವಾರ…
Read More » -

-

10 ಜನ ಕುಟುಂಬ ಸದಸ್ಯರನ್ನು ಕಳೆದುಕೊಂಡಿರುವ ಡಾ. ವಿವೇಕ ಮೂರ್ತಿ
ವಾಷಿಂಗ್ಟನ್: ಕೋವಿಡ್ನಿಂದಾಗಿ ಅಮೆರಿಕ ಮತ್ತು ಭಾರತದಲ್ಲಿರುವ ನನ್ನ 10 ಮಂದಿ ಕುಟುಂಬ ಸದಸ್ಯರನ್ನು ನಾನು ಕಳೆದುಕೊಂಡಿದ್ದೇನೆ. ಈ ಅಪಾಯಕಾರಿ ವೈರಸ್ನಿಂದ ರಕ್ಷಣೆ ಪಡೆಯಲು ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು’…
Read More » -

ಪ್ರಯಾಣಿಕರಿಗೆ ಲಸಿಕೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ
ಮುಂಬೈ: ಮಹಾರಾಷ್ಟ್ರಕ್ಕೆ ಭೇಟಿ ನೀಡಲು ಕೋವಿಡ್ -19 ಲಸಿಕೆಯ ಎರಡು ಡೋಸ್ ಪಡೆದಿರುವುದನ್ನು ಮಹಾರಾಷ್ಟ್ರ ಸರಕಾರ ಕಡ್ಡಾಯಗೊಳಿಸಿದೆ. ಆದರೆ, ನೆಗೆಟಿವ್ ಆರ್ಟಿ-ಪಿಸಿಆರ್ ಪರೀಕ್ಷಾ ವರದಿಯಿಂದ ವಿನಾಯಿತಿ ನೀಡಲಾಗಿದೆ.ಗುರುವಾರ…
Read More » -

ಮಣಿಪುರದಲ್ಲಿ ಸಂಪೂರ್ಣ ಲಾಕ್ಡೌನ್ 18 ರಿಂದ
ಮಣಿಪುರ: ಕೋವಿಡ್-19ನ ಡೆಲ್ಟಾ ಅವತರಣಿಕೆಯ ವೈರಾಣುಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವಂತೆ ಎಲ್ಲೆಡೆ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜುಲೈ 18ರಿಂದ ರಾಜ್ಯಾದ್ಯಂತ ಹತ್ತು ದಿನಗಳ ಲಾಕ್ಡೌನ್ ಘೋಷಣೆ…
Read More » -

ಕೋವಿಡ್ ಹೆಚ್ಚಳ, ಡಬ್ಲ್ಯುಎಚ್ಒ ಕಳವಳ
ವಾಷಿಂಗ್ಟನ್: ಜಾಗತಿಕವಾಗಿ ಮತ್ತೆ ಕೋವಿಡ್ ಸೋಂಕು ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ವಿಶ್ವ ಆರೋಗ್ಯ ಸಂಘಟನೆ (ಡಬ್ಲ್ಯುಎಚ್ಒ), ಈ ಬೆಳವಣಿಗೆ ಹೀಗೆ ಮುಂದುವರಿದರೆ…
Read More »









