Covid-19
Latest Kannada News on Corona from Karnataka District and also find the Indian covid-19 news on at kannada.thehindustangazette.com
-

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ, ಕೇಂದ್ರ ಎಚ್ಚರಿಕೆ
ನವದೆಹಲಿ: ಗಿರಿಧಾಮಗಳು ಸೇರಿದಂತೆ ಹಲವು ಪ್ರವಾಸಿ ತಾಣಗಳಲ್ಲಿ ಕೋವಿಡ್ ನಿಯಮಗಳ ಉಲ್ಲಂಘನೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಚ್ಚರಿಕೆ ನೀಡಿದೆ.ಕೇಂದ್ರ ಗೃಹ…
Read More » -

ಬೆಂಗಳೂರಿನಲ್ಲಿ ಮತ್ತೊಂದು ಡೆಲ್ಟಾ ಪ್ಲಸ್ ಪ್ರಕರಣ
ಬೆಂಗಳೂರು: ರಾಜ್ಯ ಅನ್ಲ್ಲಾಕ್ ಆದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಡೆಲ್ಟಾ ಪ್ಲಸ್ ಕೇಸ್ ಪತ್ತೆಯಾಗಿದೆ.ನಗರದ ನಂದಿನ ಲೇಔಟ್ ನಿವಾಸಿಯಾಗಿರುವ 60 ವರ್ಷದ ವೃದ್ಧೆಯೊಬ್ಬರಲ್ಲಿ ಡೆಲ್ಟಾ ವೈರಸ್ ಪತ್ತೆಯಾಗಿದೆ.…
Read More » -

ಶುರುವಾಗಿದೆಯೇ ಕೋವಿಡ್ 3 ನೇ ಅಲೆ ?
ಹೈದರಾಬಾದ್: ಕೋವಿಡ್ ಮೂರನೇ ಅಲೆಯು ಜುಲೈ 4 ರಂದು ಪ್ರಾರಂಭವಾದ0ತೆ ಕಂಡುಬ0ದಿದೆ ಎಂದು ಹಿರಿಯ ಭೌತವಿಜ್ಞಾನಿ, ಹೈದರಾಬಾದ್ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಡಾ.ವಿಪಿನ್ ಶ್ರೀವಾಸ್ತವ್ ಹೇಳಿದ್ದಾರೆ.ಕಳೆದ 463 ದಿನಗಳಿಂದ…
Read More » ಬೆಂಗಳೂರು: ಬ್ಲಾಕ್ ಫಂಗಸ್ನಿ0ದ ವಾರದೊಳಗೆ 17 ಸಾವು
ಬೆಂಗಳೂರು: ನಗರದಲ್ಲಿ ಕಪ್ಪು ಶಿಲೀಂಧ್ರ ಸೋಂಕಿನ ತೀವ್ರತೆ ಹೆಚ್ಚಿದೆ. ಒಂದು ವಾರದಲ್ಲಿ ಈ ಸೋಂಕಿನಿAದ 17 ಮಂದಿ ಮೃತಪಟ್ಟಿದ್ದು, ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 104ಕ್ಕೆ ಏರಿಕೆ…
Read More »-

ಕೋವಿಡ್ 3 ನೇ ಅಲೆ ನಿರ್ವಹಣೆಗೆ 1500 ಕೋಟಿ
ಬೆಂಗಳೂರು : ದೇಶದಲ್ಲಿ ಸಂಭವನೀಯ ಮೂರನೇ ಅಲೆಯ ನಿರ್ವಹಣೆಗೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1500 ಕೋಟಿ ರೂಪಾಯಿಗಳ ನೆರವು ದೊರೆತಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯದಲ್ಲಿ ಮೂರನೇ ಅಲೆಯ…
Read More » -

ಡೆಲ್ಟಾ ವೈರಸ್: ಒಬ್ಬರಿಂದ 8 ಜನರಿಗೆ ಸೋಂಕು
ವಾಷಿಂಗ್ಟನ್: ಕೊರೊನಾವೈರಸ್ನ ರೂಪಾಂತರಿ ಡೆಲ್ಟಾ ಸೋಂಕಿತ ವ್ಯಕ್ತಿಯೊಬ್ಬ 8 ಮಂದಿಗೆ ಸೋಂಕು ಹರಡಬಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.ಸಾಮಾನ್ಯವಾಗಿ ಮೂಲ ಕೊರೊನಾ ಸೋಂಕಿತ ಮೂರು ಮಂದಿಗೆ…
Read More » -

ಕೋವ್ಯಾಕ್ಸಿನ್ಗೆ ಡಬ್ಲ್ಯೂಎಚ್ಒ ಅನುಮತಿ ಶೀಘ್ರ
ಬೆಂಗಳೂರು: ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೋವಾಕ್ಸಿನ್ ಲಸಿಕೆಗೆ 4-6 ವಾರಗಳಲ್ಲಿ ಡಬ್ಲ್ಯೂಎಚ್ಒ ಅನುಮತಿ ಸಿಗುವ ಸಾಧ್ಯತೆಗಳಿವೆ ಎಂದು ತಜ್ಞರು ಹೇಳಿದ್ದಾರೆ.ವಿಶ್ವ ಆರೋಗ್ಯ ಸಂಸ್ಥೆಯ…
Read More » -

ಕೋವಿಡ್ಗಿಂತ ಹಸಿವಿನಿಂದ ಸತ್ತವರ ಸಂಖ್ಯೆ ಹೆಚ್ಚು !
ಕೈರೊ : ಜಗತ್ತಿನಾದ್ಯಂತ ಪ್ರತಿ ನಿಮಿಷಕ್ಕೆ 11 ಮಂದಿ ಹಸಿವಿನಿಂದ ಸಾಯುತ್ತಾರೆ ಎಂದು ಬಡತನ ವಿರೋಧಿ ಸಂಘಟನೆ ಆಕ್ಸ್ ಫಾಮ್ ಎನ್ನುವ ಸಂಸ್ಥೆ ತಿಳಿಸಿದೆ.ಪ್ರತಿ ನಿಮಿಷಕ್ಕೆ 11…
Read More » -

ಕೊಡಗು ಜಿಲ್ಲೆಯಲ್ಲಿ ಶುಕ್ರವಾರ 95 ಹೊಸ ಕೋವಿಡ್-19 ಪ್ರಕರಣ
ಮಡಿಕೇರಿ ಜು.09(ಕರ್ನಾಟಕ ವಾರ್ತೆ):-ಜಿಲ್ಲೆಯಲ್ಲಿ ಶುಕ್ರವಾರ 95 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 76 ಆರ್ಟಿಪಿಸಿಆರ್ ಮತ್ತು 19 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.ಮಡಿಕೇರಿ ತಾಲೂಕಿನಲ್ಲಿ…
Read More » -

ಮಕ್ಕಳಿಗೂ ಸಿಗಲಿದೆ ಕೋವಿಡ್ ಲಸಿಕೆ
ನವದೆಹಲಿ: ಝೈಡಸ್ ಕ್ಯಾಡಿಲಾ ಕೋವಿಡ್ ಲಸಿಕೆಯು ಸೆಪ್ಟೆಂಬರ್ ವೇಳೆಗೆ 12ರಿಂದ 18 ವರ್ಷ ವಯಸ್ಸಿನವರಿಗೆ ಲಭ್ಯವಾಗಲಿದೆ ಎಂದು ಲಸಿಕೆ ನಿರ್ವಹಣೆಗೆ ಸಂಬ0ಧಿಸಿದ ರಾಷ್ಟ್ರೀಯ ತಜ್ಞರ ಸಮಿತಿ ಮುಖ್ಯಸ್ಥ…
Read More »








