Covid-19
Latest Kannada News on Corona from Karnataka District and also find the Indian covid-19 news on at kannada.thehindustangazette.com
-

ಕೋವಿಡ್-19 ಮೂರನೇ ಅಲೆ ತಡೆಯಲು ಬೀದರ ಜಿಲ್ಲಾಡಳಿತ ಈಗಿನಿಂದಲೇ ಸನ್ನದ್ಧ
ಬೀದರ ಮೇ 30 (ಕರ್ನಾಟಕ ವಾರ್ತೆ): ಕೋವಿಡ್-19ರ ಮೂರನೇ ಅಲೆಯು ಬೀದರ ಜಿಲ್ಲೆಗೆ ಅಪ್ಪಳಿಸದ ಹಾಗೆ ಬೀದರ ಜಿಲ್ಲಾಡಳಿತವು ಈಗಿನಿಂದಲೇ ಎಚ್ಚರಿಕೆಯ ಕ್ರಮಗಳನ್ನು ವಹಿಸುತ್ತಿದೆ.ರಾಜ್ಯದ ಎಲ್ಲ ಜಿಲ್ಲೆಗಳಿಗೆ…
Read More » -

ವೈದ್ಯರ ನಡೆ ಹಳ್ಳಿಯ ಕಡೆ ವಿನೂತನ ಕಾರ್ಯಕ್ರಮ ಯಶಸ್ವಿಗೊಳಿಸೋಣ
ಬೀದರ ಮೇ 29 (ಕರ್ನಾಟಕ ವಾರ್ತೆ): ಬೀದರ ಜಿಲ್ಲೆಯಲ್ಲಿ ಕೂಡ ಮಹತ್ವದ ವೈದ್ಯರ ನಡೆ ಹಳ್ಳಿಯ ಕಡೆ ವಿನೂತನ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಅನುಷ್ಠಾನಗೊಳಿಸಲು ಕ್ರಮ ವಹಿಸಬೇಕು ಎಂದು…
Read More » -

ಕೋವಿಡ್ ಸೋಂಕಿನಿ0ದ ಮೃತ; ಸಂತ್ರಸ್ಥರಿಗೆ ವಿಮಾ ಪರಿಹಾರ
ಬೀದರ ಮೇ 28 (ಕರ್ನಾಟಕ ವಾರ್ತೆ): ಜಿಲ್ಲೆಯ ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡ ಸರ್ಕಾರಿ ನೌಕರರಿಗೆ ಕೋವಿಡ್-19 ಸೋಂಕು ತಗುಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ…
Read More » -

ಕೋವಿಡ್ ಆರೈಕೆ ಕೇಂದ್ರದಲ್ಲಿ ಸೋಂಕಿತರಿಗೆ ಪ್ರತಿನಿತ್ಯ ಉತ್ತಮ ಪೌಷ್ಟಿಕ ಆಹಾರ
ಮಡಿಕೇರಿ ಮೇ ೨೮ : ಕೋವಿಡ್ ೧೯ ನಿಯಂತ್ರಿಸಲು ಜಿಲ್ಲಾಡಳಿತ ಸಾಕಷ್ಟು ಶ್ರಮಿಸುತ್ತಿದೆ. ಆ ದಿಸೆಯಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ, ಜಿಲ್ಲೆಯಲ್ಲಿಯೂ ಸಾರ್ವಜನಿಕರು, ಸಂಘ…
Read More » -

ಆಟೋ, ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಸಹಾಯಧನ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ
ಆಟೋ, ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಸರ್ಕಾರದಿಂದ ಸಿಗುವ ಕೋವಿಡ್ ಸಹಾಯಧನ 3000 ರೂ ಪಡೆಯಲು ಅರ್ಜಿ ಹಾಕುವ ಪ್ರಕ್ರಿಯೆ ಆರಂಭವಾಗಿದೆ.ನಿಮ್ಮ ಹೆಸರು, ಆಧಾರ್, ಲೈಸೆನ್ಸ್,…
Read More » -

ಜಿ.ಪಂ. ಸಿಇಒರಿಂದ ವಿವಿಧ ಗ್ರಾಮಗಳ ಭೇಟಿ: ಕೋವಿಡ್ ಕುರಿತು ಜಾಗೃತಿ ಮೂಡಿಸುತ್ತಿರುವ ಶೇಖ್ ತನ್ವೀರ್ ಆಸೀಫ್
ರಾಯಚೂರು, ಮೇ,೨೬(ಕ.ವಾ):- ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಂಕಿನ ಸರಪಳಿಯನ್ನು ಕಡಿತಮಾಡಲು ಎಲ್ಲಾ ಗ್ರಾಮಗಳಲ್ಲಿಯೂ ಸೋಂಕಿತರನ್ನು ಪತ್ತೆ ಹಚ್ಚಿ, ಅವರನ್ನು ಆಯಾ…
Read More » -

ಬ್ಯಾಂಕ್ ಸಿಬ್ಬಂದಿಗಳನ್ನು ಮುಂಚೂಣ ಕಾರ್ಯಕರ್ತರೆಂದು ಪರಿಗಣ ಸಲು ಒತ್ತಾಯ
ಮಡಿಕೇರಿ ಮೇ ೨೫ : ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂಧಿಗಳನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣ ಸಿ ಲಸಿಕೆ…
Read More » -

ಕೋವಿಡ್-19 ಸರಪಳಿಯನ್ನು ತುಂಡರಿಸೋಣ: ಪ್ರಭು ಚವ್ಹಾಣ್
ಬೀದರ ಮೇ 25 (ಕರ್ನಾಟಕ ವಾರ್ತೆ): ಎಲ್ಲರು ಒಗ್ಗೂಡಿ ಕೆಲಸ ಮಾಡಿ ಕೋವಿಡ್ ಸರಪಳಿಯನ್ನು ತುಂಡರಿಸಿ ಕೊರೊನಾ ಮುಕ್ತ ಬೀದರ ಜಿಲ್ಲೆಯನ್ನಾಗಿ ಮಾಡೋಣ ಎಂದು ಪಶು ಸಂಗೋಪನೆ…
Read More »









