Covid-19
Latest Kannada News on Corona from Karnataka District and also find the Indian covid-19 news on at kannada.thehindustangazette.com
-

ಬೀದರ ಜಿಲ್ಲೆಗೆ ಕೆಕೆಆರ್ಡಿಬಿಯಿಂದ ಅಗತ್ಯ ಆರ್ಥಿಕ ನೆರವು: Dattatraya Patil Revoor
ಬೀದರ ಮೇ (ಕರ್ನಾಟಕ ವಾರ್ತೆ): ಕೊವಿಡ್-19 ನಿಯಂತ್ರಣಕ್ಕೆ ಬೀದರ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳಿಗೆ ಅಗತ್ಯ ಆರ್ಥಿಕ ನೆರವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿAದ…
Read More » -

ಜಿಲ್ಲೆಯಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ಕೊರೊನಾ ಆರೈಕೆ ಕೇಂದ್ರ ತೆರೆಯಲು ಕ್ರಮ: ಸಚಿವರಾದ ಪ್ರಭು ಚವ್ಹಾಣ್
ಬೀದರ (ಕರ್ನಾಟಕ ವಾರ್ತೆ): ಬೀದರ ಜಿಲ್ಲೆಯಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ಆಕ್ಸಿಜನ್ ಸೌಲಭ್ಯವುಳ್ಳ ಕೊರೊನಾ ಆರೈಕೆ ಕೇಂದ್ರಗಳನ್ನು ತೆರೆಯುವಂತೆ ಅಧಿಕಾರಿಗಳಿಗೆ ಸೂಚಿಸಿ ಕ್ರಮ ವಹಿಸಲಾಗುತ್ತಿದೆ ಎಂದು ಪಶು ಸಂಗೋಪನೆ…
Read More » -

ಮಡಿಕೇರಿ-ಬ್ಯಾಂಕ್ ತೆರೆಯುದೇ 10 ಗಂಟೆಯ ನಂತರ, ಅಗತ್ಯ ವಸ್ತು ಖರೀದಿಸುವಿಕೆಯ ಸಮಯವನ್ನು 12 ಗಂಟೆಯ ತನಕ ಮಾಡಿ – ಖಲೀಲ್ ಭಾಷಾ
ಮಡಿಕೇರಿ ಮೇ 17 : ಸರ್ಕಾರಿ ಕಚೇರಿ ಮತ್ತು ಬ್ಯಾಂಕ್ಗಳ ಕರ್ತವ್ಯದ ಅವಧಿ ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಆರಂಭಗೊಳ್ಳುವುದರಿಂದ ಅಗತ್ಯ ವಸ್ತುಗಳ ಖರೀದಿಗೆ ನಿಗಧಿ ಪಡಿಸಿರುವ…
Read More » -

ಖಾಸಗಿ ಸಹಭಾಗಿತ್ವದಲ್ಲಿ ಎಲ್ಲಾ ಜಿಲ್ಲೆಗಳಿಗೂ ಆಕ್ಸಿಜನ್ ಬಸ್ ಒದಗಿಸಲು ಸಿದ್ಧ: ಡಿಸಿಎಂ ಸವದಿ
ರಾಯಚೂರು (ಕ.ವಾ):- ಜಿಲ್ಲಾ ಮಟ್ಟಗಳಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಅಥವಾ ಆರೋಗ್ಯ ಕ್ಷೇತ್ರಕ್ಕೆ ಸಂಬAಧಪಟ್ಟ ಸಂಘ-ಸAಸ್ಥೆಗಳು, ಆಸ್ಪತ್ರೆಗಳು ಪ್ರಾಯೋಜಕತ್ವ (ಸ್ಪಾನ್ಸರ್) ನೀಡಿದರೆ ಎಲ್ಲ ಜಿಲ್ಲೆಗಳಲ್ಲಿಯೂ ನಮ್ಮ ನಾಲ್ಕೂ…
Read More » -

ಕೊಡಗಿನಲ್ಲಿ ನಿರಂತರ ಮಳೆ : ಎನ್.ಡಿ.ಆರ್.ಎಫ್ ತಂಡ ಆಗಮನ
ಮಡಿಕೇರಿ ಮೇ ೧೫ : ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದ್ದು, ಎರಡು ದಿನಗಳಿಂದ ತೀವ್ರತೆಯನ್ನು ಪಡೆದುಕೊಂಡಿದೆ. ಚಂಡಮಾರುತದ ಪರಿಣಾಮ ಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು,…
Read More » -

ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್ ಲಸಿಕೆ ನೀಡಿಕೆ ಕೋವಿಡ್ ನಿಯಂತ್ರಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಸೇವೆ ಅಪಾರ:ಡಾ.ಅನಿಲಕುಮಾರ್
ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ): ಪತ್ರಕರ್ತರು ಹಾಗೂ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಸರಕಾರ ಫ್ರಂಟ್ಲೈನ್ ವಾರಿಯರ್ಸ್ಗಳೆಂದು ಪರಿಗಣಿಸಿ ಕೋವಿಡ್ ಲಸಿಕೆ ನೀಡಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಜಿಲ್ಲಾಡಳಿ,ಆರೋಗ್ಯ…
Read More » -

ಸೋಂಕಿತರು ಕೊಂಚ ಇಳಿಮುಖ : ಸಾವಿನ ಸಂಖ್ಯೆ ಏರಿಕೆ
ಮಡಿಕೇರಿ ಮೇ ೧೩ : ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ೮ ಗಂಟೆ ವೇಳೆಗೆ ೪೮೪ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ಕಳೆದ ೨೪ ಗಂಟೆಗಳ ಅವಧಿಯಲ್ಲಿ…
Read More » -

ಮನೆಯಲ್ಲೇ ಕೋವಿಡ್ ಪರೀಕ್ಷೆ
ಮಡಿಕೇರಿ ಮೇ ೧೩ : ಕೋವಿಡ್-೧೯ ಸಂಬAಧಿಸಿದAತೆ ವಿರಾಜಪೇಟೆ ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ವಾಸವಿರುವ ಸಾರ್ವಜನಿಕರು ತಮ್ಮ ಆರೋಗ್ಯದಲ್ಲಿ ಕೋವಿಡ್ ಗುಣಲಕ್ಷಣಗಳು ಕಂಡು ಬಂದ್ದಲ್ಲಿ ತಮ್ಮ ಗ್ರಾಮದ…
Read More »









