Covid-19
Latest Kannada News on Corona from Karnataka District and also find the Indian covid-19 news on at kannada.thehindustangazette.com
-

ಬೀದರ್ ಸೇರಿ 10 ಜಿಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ
ಬೆಂಗಳೂರು: ಆಕ್ಸಿಜನ್ ಕೊರತೆ ಕಡಿಮೆ ಮಾಡಲು ಹಲವು ಕ್ರಮ ಕೈಗೊಂಡಿರುವ ರಾಜ್ಯ ಸರಕಾರ ಇದೀಗ, ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ತಯ್ಯಾರಿಕಾ ಘಟಕ ಸ್ಥಾಪಿಸಲು ಮುಂದಾಗಿದೆ.10…
Read More » -

ಬೆಡ್ ಬ್ಲಾಕಿಂಗ್, ಸಂಸದ ತೇಜಸ್ವಿ ವಿರುದ್ಧ ಪ್ರಕರಣ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿತರಿಗೆ ಬೆಡ್ ಹಂಚಿಕೆಯಲ್ಲಿ ನಡೆದ ಅಕ್ರಮಕ್ಕೆ ಸಂಬAಧಿಸದAತೆ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಸತೀಶ್ ರೆಡ್ಡಿ,…
Read More » -

ಕುಂಬಳಗೇರಿ ಉಕ್ಕುಡ ಗ್ರಾಮಾಭಿವೃದ್ಧಿ ಸಮಿತಿಯಿಂದ ಕಿಟ್ ವಿತರಣೆ
ಮಡಿಕೇರಿ ಮೇ ೬ : ಮಡಿಕೇರಿ ನಗರದ ಕುಂಬಳಗೇರಿ ಉಕ್ಕುಡದ ಗ್ರಾಮಾಭಿವೃದ್ಧಿ ಸಮಿತಿ ವತಿಯಿಂದ ಕೋವಿಡ್ ಸೋಂಕಿತರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು.ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವವರ ಮನೆಗಳಿಗೆ…
Read More » -

ಸಂದಿಗ್ಧ ಪರಿಸ್ಥಿತಿಯಲ್ಲೂ ಜಾತಿ ರಾಜಕಾರಣ ಸರಿಯಲ್ಲ : ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಸಮಾಧಾನ
ಮಡಿಕೇರಿ ಮೇ ೬ : ಕೋವಿಡ್ ಸೋಂಕು ನಿಯಂತ್ರಣ ಮೀರಿ ದೇಶವ್ಯಾಪಿ ವ್ಯಾಪಿಸುತ್ತಿದ್ದು, ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ನಡು ರಸ್ತೆಯಲ್ಲೇ ನರಳುತ್ತಿದ್ದಾರೆ. ಸೋಂಕಿತರಿಗೆ ಸೂಕ್ತ ವೈದ್ಯಕೀಯ…
Read More » -

ಕೋವಿಡ್-19 ಕುರಿತು ಜನಜಾಗೃತಿ ಹಾಗೂ ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಮಾಸ್ಕ ವಿತರಣೆ
ಬೀದರ, ಮೇ. ೦೬ಃ ತಾಲೂಕಿನ ಚಿಟ್ಟಾ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ರಮೇಶ ಬಿರಾದಾರ ಅವರ ನೇತೃತ್ವದಲ್ಲಿ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕೋವಿಡ್-೧೯ ಕರೋನಾ ವೈರಸ್ ಎರಡನೇ ಅಲೆ…
Read More » -

ಪತ್ರಕರ್ತರೂ ಫ್ರಂಟ್ಲೈನ್ ವರ್ಕರ್ಸ್: ಸರ್ಕಾರದ ಕ್ರಮಕ್ಕೆ ಸಚಿವರ ಮೆಚ್ಚುಗೆ
ಬೀದರ ಮೇ 06 (ಕ.ವಾ.): ರಾಜ್ಯದ ಪತ್ರಕರ್ತ ಮಿತ್ರರನ್ನು ಕೋವಿಡ್ ಫ್ರಂಟ್ಲೈನ್ ವರ್ಕರ್ಸ್ ಎಂದು ಪರಿಗಣಿಸಿ, ಲಸಿಕೆ ನೀಡುವ ನಿರ್ಧಾರ ಕೈಗೊಂಡರಾಜ್ಯ ಸರ್ಕಾರದಕ್ರಮ ಸ್ವಾಗತಾರ್ಹ ಎಂದು ಪಶು…
Read More » -

ರೈತ ಬಾಂಧವರು ಕೋವಿಡ್ ಲಸಿಕೆ ತೆಗೆದುಕೊಳ್ಳಲು ಸೂಚನೆ
ಬೀದರ ಮೇ 06 (ಕ.ವಾ.): ಕೋವಿಡ್-19 ರೋಗವು ತೀವ್ರಗತಿಯಲ್ಲಿ ಹರಡುತ್ತಿರುವುದರಿಂದ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಬೀಜ ವಿತರಣೆ ಸಮಯದಲ್ಲಿ ಜನಜಂಗುಳಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ರೈತ…
Read More » -

ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ವೇಳೆಗೆ 669 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ
634 ಆರ್.ಟಿ.ಪಿ.ಸಿ.ಆರ್ ಮತ್ತು 35 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.ಮಡಿಕೇರಿ ತಾಲೂಕಿನಲ್ಲಿ ೨೨೫ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬಂದಿದೆ. ಈ ಪೈಕಿ ೨೨೨ ಪ್ರಕರಣಗಳು…
Read More » -

ಜಿಲ್ಲೆಯ ಎಲ್ಲಾ ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಕೋವಿಡ್ ಲಸಿಕೆ ಪಡೆಯಲು ಸೂಚನೆ
ಕಲಬುರಗಿ,ಮೇ.೦೫.(ಕ.ವಾ.)-ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಎಲ್ಲಾ ಅರ್ಹ ವಿಕಲಚೇತನರು ಮತ್ತು ಹಿರಿಯ ನಾಗರಿಕರು ತಮ್ಮ ಸಮೀಪದ ಪ್ರಾಥಮಿಕ ಆರೋಗ್ಯ…
Read More » -

ಸೋಮವಾರಪೇಟೆ : ಶವ ಸಂಸ್ಕಾರಕ್ಕೆ ೧.೭೫ ಎಕರೆ ಜಾಗ ಮೀಸಲು
ಸೋಮವಾರಪೇಟೆ ಮೇ ೫ : ಕೋವಿಡ್ ಸೋಂಕಿನಿAದ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರಪೇಟೆ ತಾಲ್ಲೂಕು ಆಡಳಿತ ಸಾರ್ವಜನಿಕ ಸ್ಮಶಾನ ನಿರ್ಮಾಣಕ್ಕೆ ಮುಂದಾಗಿದೆ. ತಾಲ್ಲೂಕಿನಲ್ಲಿ ದಿನದಿಂದ ದಿನಕ್ಕೆ…
Read More »









