Covid-19
Latest Kannada News on Corona from Karnataka District and also find the Indian covid-19 news on at kannada.thehindustangazette.com
-

ಮನ್ನಾಎಖ್ಖೆಳ್ಳಿ, ೩೦ ಹಾಸಿಗೆ ಕೋವಿಡ್ಗೆ ಮೀಸಲಿಡಿ: ಚಂದ್ರಾಸಿAಗ್
ಬೀದರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನ್ನಾಎಖ್ಖೆಳ್ಳಿ ಗ್ರಾಮದ ಸರಕಾರಿ ಆಸ್ಪತ್ರೆಯಲ್ಲಿನ ಎಲ್ಲ ೩೦ ಹಾಸಿಗೆಗಳನ್ನು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಮೀಸಲಿಡಬೇಕು. ಇನ್ನೂ ೧೦ ಹಾಸಿಗೆಗಳನ್ನು…
Read More » -

ಕೋವಿಡ್ ಸೋಂಕಿತರಿಗೆ ಶಾಹೀನ್ ಶಿಕ್ಷಣ ಸಂಸ್ಥೆ ನೆರವು ನಿತ್ಯ 700 ಜನರಿಗೆ ಉಚಿತ ಆಹಾರ
ಬೀದರ್: ಕೋವಿಡ್ ವೇಳೆ ಜನರಿಗೆ ಒಂದಿಲ್ಲೊಂದು ರೀತಿಯಲ್ಲಿ ನೆರವಾಗುತ್ತ ಬಂದಿರುವ ಇಲ್ಲಿಯ ಶಾಹೀನ್ ಶಿಕ್ಷಣ ಸಂಸ್ಥೆಯು ಇದೀಗ ಮನೆಯಲ್ಲೇ ಉಳಿದು ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿರುವವರು ಹಾಗೂ ನಗರದ…
Read More » -

ಬಡವರ ಮತ್ತು ಮಧ್ಯಮ ವರ್ಗದವರಿಗೆ ನೆರವು ವಿಎಸ್ಕೆ ವಿವಿಯ ಅತಿಥಿ ಗೃಹದಲ್ಲಿ 50 ಹಾಸಿಗೆಯ ಕೋವಿಡ್ ಕೇರ್ ಐಸೋಲೇಶನ್ ಕೇಂದ್ರ ಪ್ರಾರಂಭ:ಪ್ರೊ.ಸಿದ್ದು ಪಿ.ಅಲಗೂರ
ವಿಎಸ್ಕೆ ವಿವಿಯ ಅತಿಥಿ ಗೃಹದಲ್ಲಿ 50 ಹಾಸಿಗೆಯ ಕೋವಿಡ್ ಕೇರ್ ಐಸೋಲೇಶನ್ ಕೇಂದ್ರ ಪ್ರಾರಂಭ:ಪ್ರೊ.ಸಿದ್ದು ಪಿ.ಅಲಗೂರಬಳ್ಳಾರಿ,ಮೇ04(ಕರ್ನಾಟಕ ವಾರ್ತೆ): ಜೈನ್ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಸೇಶನ್ ಮತ್ತು ಸೇವಾ…
Read More » -

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಕೊರತೆ ಇಲ್ಲ : ಮುರುಗೇಶ್ ಆರ್. ನಿರಾಣ
ಕಲಬುರಗಿ, ಮೇ ೩ (ಕ.ವಾ.) ಜಿಲ್ಲೆಯ ಕೋವಿಡ್ ಸೋಂಕಿತರಿಗೆ ಪೂರೈಕೆ ಮಾಡುವಷ್ಟು ಆಕ್ಸಿಜನ್ ಕೊರತೆ ಇಲ್ಲ, ಆದರೆ ಟ್ಯಾಂಕರ್ ಹಾಗೂ ಸಿಲಿಂಡರ್ಗಳ ಕೊರತೆ ಇದೆ. ಈ ಹಿನ್ನೆಲೆಯಲ್ಲಿ…
Read More » -

ಎರಡನೇ ಅಲೆ: ಕೋವಿಡ್ ವಾರ್ ರೂಮ್ಬ ಲಪಡಿಸಿದ ಬೀದರ ಜಿಲ್ಲಾಡಳಿತ
ಬೀದರ ಮೇ 3 (ಕರ್ನಾಟಕ ವಾರ್ತೆ): ಬೀದರ ಜಿಲ್ಲೆಯಲ್ಲಿ ಕೋರೋನಾ ವೈರಸ್ ಹರಡದಂತೆ ನಿರ್ವಹಿಸಬೇಕಾದ ಕೆಲಸಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿಗಳನ್ನು ನಿಯೋಜಿಸುವ ಮೂಲಕ ಬೀದರ ಜಿಲ್ಲಾಡಳಿತವು ಜಿಲ್ಲಾ…
Read More » -

ಕೊಡಗಿನಲ್ಲಿ ಪರಿಸ್ಥಿತಿ ಕೈಮೀರುತ್ತಿದೆ : ಶಾಸಕ ಅಪ್ಪಚ್ಚುರಂಜನ್ ಆತಂಕ
ಮಡಿಕೇರಿ ಮೇ ೩ : ಕೊಡಗು ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.೩೩.೩೪ಕ್ಕೇ ಏರಿದ್ದು, ದೇಶದಲ್ಲಿಯೇ ಕೊಡಗು ಪಾಸಿಟಿವಿಟಿ ರೇಟ್ನಲ್ಲಿ ಪ್ರಥಮ ಸ್ಥಾನಕ್ಕೆ ತಲುಪಿದೆ. ಇನ್ನು ಕೋವಿಡ್ನಿಂದ…
Read More » -

ನಿಯಂತ್ರಣಕ್ಕೆ ಬಾರದ ಕೋವಿಡ್ : ಕೊಡಗಿನಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿ
ಮಡಿಕೇರಿ ಮೇ ೩ : ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ.ವಾರದಲ್ಲಿ ಮಂಗಳವಾರ ಮತ್ತು ಶುಕ್ರವಾರ ಮಾತ್ರ…
Read More » -

ಸಾವಿನ ಸಂಖ್ಯೆ ೧೨೫ ಕ್ಕೆ ಏರಿಕೆ : Covid in Kodagu
ಮಡಿಕೇರಿ ಮೇ ೩ : ಕೊಡಗು ಜಿಲ್ಲೆಯಲ್ಲಿ ೪೩೦೪ ಕೋವಿಡ್ ಸೋಂಕಿತ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ (ಇಂದು ಬೆಳಗ್ಗೆ ೮ ಗಂಟೆ ವರೆಗೆ)…
Read More » -

ಕೋವಿಡ್-19 ಕುರಿತು ವಿವಿಧ ಸಂಘ ಸಂಸ್ಥೆಗಳೊಂದಿಗೆ ಸಭೆ ಕೋವಿಡ್ 2ನೇ ಅಲೆ ತಡೆಗೆ ಜಿಲ್ಲಾಡಳಿತದೊಂದಿಗೆ ಸಂಘ-ಸಂಸ್ಥೆಗಳು ಕೈಜೋಡಿಸಿ: ಡಿಸಿ ಮಾಲಪಾಟಿ
ಬಳ್ಳಾರಿ,ಮೇ 03(ಕರ್ನಾಟಕ ವಾರ್ತೆ): ಕೋವಿಡ್ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ವಿವಿಧ ಸ್ವಯಂಸೇವಾ ಸಂಸ್ಥೆಗಳು ಮತ್ತು ಸಂಘ-ಸಂಸ್ಥೆಗಳು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು…
Read More » -

ಆಕ್ಸಿಜನ್ ಕೊರತೆಯಿಂದ ಸಾವು, ಮಾಹಿತಿ ಪಡೆದ ಸಿಎಂ
ಚಾಮರಾಜನಗರ: ಚಾಮರಾಜನಗರ ಕೋವಿಡ್ ಕೇರ್ ಸೆಂಟರ್ ನಲ್ಲಿ ಆಕ್ಸಿಜನ್ ಕೊರತೆಯಿಂದ 22 ಜನ ಸೋಂಕಿತರು ಮೃತರಾಗಿರುವ ಕುರಿತು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿ ಎಂ.ಆರ್ ರವಿ…
Read More »









