Covid-19
Latest Kannada News on Corona from Karnataka District and also find the Indian covid-19 news on at kannada.thehindustangazette.com
-

ಕೋವಿಡ್ ನಿಯಮಗಳ ಪಾಲಿಸಿ, ಸಾಧ್ಯವಾಗದಿದ್ದರೆ ಭಾರತ್ ಜೋಡೋ ಯಾತ್ರೆ ರದ್ದುಗೊಳಿಸಿ: ರಾಹುಲ್ ಗಾಂಧಿಗೆ ಕೇಂದ್ರ ಸರ್ಕಾರ ಸೂಚನೆ
ನವದೆಹಲಿ: ಕೋವಿಡ್–19 ನಿಯಮಾವಳಿಗಳನ್ನು ಪಾಲನೆ ಮಾಡಿ. ಸಾಧ್ಯವಾಗದಿದ್ದರೆ ಭಾರತ್ ಜೋಡೊ ಯಾತ್ರೆಯನ್ನು ನಿಲ್ಲಿಸಿ ಎಂದು ಕಾಂಗ್ರೆಸ್’ಗೆ ಕೇಂದ್ರ ಸರ್ಕಾರ ಬುಧವಾರ ಸೂಚನೆ ನೀಡಿದೆ. ಈ ಸಂಬಂಧ ಕೇಂದ್ರ…
Read More » -

ಚೀನಾದಲ್ಲಿ ಕೋವಿಡ್ ಉಲ್ಬಣ; ಭಾರತದಲ್ಲಿ ತಜ್ಞರೊಂದಿಗೆ ಅಧಿಕಾರಿಗಳ ಸಭೆ
ಚೀನಾದಲ್ಲಿ ಕೋವಿಡ್ ಉಲ್ಬಣವು ಭಾರತದಲ್ಲಿ ಎಚ್ಚರಿಕೆಯ ಗಂಟೆ ಬಾರಿಸಿದೆ. ಕೇಂದ್ರವು ಪೂರ್ವಸಿದ್ಧತಾ ಕ್ರಮಗಳ ಸರಣಿಯನ್ನು ವಿವರಿಸಿದೆ ಮತ್ತು ಸಾಂಕ್ರಾಮಿಕ ಪರಿಸ್ಥಿತಿಯ ಕುರಿತು ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ…
Read More » -

ಕೊವಿಡ್ ಲಸಿಕೆಗೆ ಸಂಬಂಧಿಸಿದ ಸಾವಿಗೆ ನಾವು ಜವಾಬ್ದಾರರಲ್ಲ; ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ
ನವದೆಹಲಿ: ಕೊವಿಡ್ ಲಸಿಕೆಯಿಂದ ಸಂಭವಿಸುವ ದುಷ್ಪರಿಣಾಮಗಳಿಗೆ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ (Supreme Court) ತಿಳಿಸಿದೆ. ಒಂದುವೇಳೆ ಕೊವಿಡ್ ಲಸಿಕೆಯಿಂದಾಗಿ ಸಾವು…
Read More » -

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 2,114 ಹೊಸ ಪ್ರಕರಣ ಪತ್ತೆ
ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 2,114 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,38,636ಕ್ಕೆ…
Read More » -

ಕೋವಿಡ್ ಹೆಚ್ಚಳ: ಚೀನಾದಲ್ಲಿ ಮತ್ತೆ ಲಾಕ್ಡೌನ್
ಬೀಜಿಂಗ್: ಕೊರೊನಾ ಮೊದಲು ಕಾಣಿಸಿಕೊಂಡ ರಾಷ್ಟ್ರವಾದ ಚೀನಾದಲ್ಲಿ ಇದೀಗ ಮತ್ತೂಮ್ಮೆ ಕೆಲ ಪ್ರದೇಶಗಳಲ್ಲಿ ಸೋಂಕು ಏರಿಕೆಯಾಗಿದೆ. ಅದೇ ಹಿನ್ನೆಲೆ ಸಿಚುವಾನ್ ಪ್ರಾಂತ್ಯದ ರಾಜಧಾನಿಯಾಗಿರುವ ಚೆಂಗ್ಡು ನಗರದಲ್ಲಿ ಲಾಕ್ಡೌನ್ ಘೋಷಿಸಲಾಗಿದೆ.…
Read More » -

‘ಬಿಗ್ ಬಿ’ ಅಮಿತಾಬ್ ಬಚ್ಚನ್ ಗೆ ಎರಡನೇ ಬಾರಿಗೆ ಕೊರೋನಾ ಪಾಸಿಟಿವ್
ಮುಂಬೈ: ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರಿಗೆ ಮತ್ತೊಮ್ಮೆ ಕೊರೋನಾ ಪಾಸಿಟಿವ್ ಬಂದಿದೆ. ತಮ್ಮ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರೂ ಪರೀಕ್ಷೆ ಮಾಡಿಸಿಕೊಳ್ಳಿ ಸುರಕ್ಷಿತವಾಗಿರಿ ಎಂದು ಟ್ವಿಟ್ಟರ್ ಮೂಲಕ ಅಮಿತಾಬ್…
Read More » -

ರಾಜ್ಯದಲ್ಲಿ ಏರಿಕೆಯಾಗುತ್ತಿದೆ ಕೋವಿಡ್ ಸೋಂಕು;ಇಂದು ಎರಡು ಸಾವಿರ ದಾಟಿದ ಸೋಂಕಿತ ಸಂಖ್ಯೆ
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 2032 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ 5 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇ. 6.63ಕ್ಕೆ ಏರಿಕೆಯಾಗಿದೆ.…
Read More » -

ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ – ಸಚಿವ ಡಾ.ಕೆ. ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿವೆ. ಈ ಹಿನ್ನಲೆಯಲ್ಲಿಯೇ ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಿದೆ. ಇಂದು ಕೋವಿಡ್…
Read More » -

ಉಡುಪಿ ಜಿಲ್ಲೆಯಲ್ಲಿ ಜುಲೈ 18 ರಿಂದ ಉಚಿತ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ನೀಡಿಕೆ
ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಮೊದಲನೇ ಮತ್ತು ಎರಡನೇ ಡೋಸ್ ಲಸಿಕೆ ನೀಡುವಲ್ಲಿ ಈಗಾಗಲೇ ಶೇ.100 ಗುರಿ ಸಾಧಿಸಿದ್ದು, ಕೋವಿಡ್-19 ಸಂಭಾವ್ಯ ನಾಲ್ಕನೇ ಅಲೆಯಿಂದ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ…
Read More » -

ಇಂದಿನಿಂದ 75 ದಿನಗಳವರೆಗೆ ಎಲ್ಲಾ ವಯಸ್ಕರಿಗೆ ಉಚಿತ ಕೋವಿಡ್ ಬೂಸ್ಟರ್ ಡೋಸ್: ವಿಶೇಷ ಅಭಿಯಾನ
ನವದೆಹಲಿ: 18ರಿಂದ 59 ವರ್ಷದವರೆಗಿನ ದೇಶದ ಎಲ್ಲಾ ನಾಗರಿಕರಿಗೆ ಕೇಂದ್ರ ಸರ್ಕಾರ ಇಂದು ಜುಲೈ 15 ಶುಕ್ರವಾರದಿಂದ ಉಚಿತ ಬೂಸ್ಟರ್ ಡೋಸ್ ನೀಡಲಿದೆ. ಇದು 75 ದಿನಗಳ ವಿಶೇಷ…
Read More »









