Covid-19
Latest Kannada News on Corona from Karnataka District and also find the Indian covid-19 news on at kannada.thehindustangazette.com
-

ಕೊರೋನಾದಲ್ಲಿ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 615 ಸೇರಿ ರಾಜ್ಯದಲ್ಲಿ 648 ಮಂದಿಗೆ ಪಾಸಿಟಿವ್; ಒಂದು ಮೃತ್ಯು !
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 648 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,57,991ಕ್ಕೆ…
Read More » -

ದೇಶದಲ್ಲಿ ಕೋವಿಡ್ ಪ್ರಕರಣದಲ್ಲಿ ಏರಿಕೆ
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಬುಧವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 8,822 ಹೊಸ ಕೋವಿಡ್…
Read More » -

ಶಾಲೆಯಲ್ಲಿ ಕೋವಿಡ್ ಸೋಂಕು ಕಂಡು ಬಂದರೆ ಕ್ಲೋಸ್ ಮಾಡಿ -ಸಚಿವ ಡಾ. ಸುಧಾಕರ್
ಬೆಂಗಳೂರು: ಶಾಲೆಗಳಲ್ಲಿ ಕೊರೊನಾ ಸೋಂಕು ಕಂಡು ಬಂದರೆ ಶಾಲೆಯನ್ನು ಕ್ಲೋಸ್ ಮಾಡಬೇಕು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದರು. ದಾಸರಹಳ್ಳಿಯಲ್ಲಿ ಎರಡು ಖಾಸಗಿ ಶಾಲೆಗಳಲ್ಲಿ ಸೋಂಕು…
Read More » -

ಕೋವಿಡ್-19: ಭಾರತದಲ್ಲಿಂದು 6,594 ಹೊಸ ಕೇಸ್ ಪತ್ತೆ, 50 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಮಂಗಳವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 6,594 ಹೊಸ ಕೋವಿಡ್…
Read More » -

ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 545 ಸೇರಿ 562 ಮಂದಿಗೆ ಪಾಸಿಟಿವ್; ಸಾವು ಶೂನ್ಯ!
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 562 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ…
Read More » -

ರಾಜ್ಯದಲ್ಲಿ ಕೊರೋನಾ ಹೆಚ್ಚಳ: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶುಕ್ರವಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ…
Read More » -

ಹೆಚ್ಚುತ್ತಿರುವ ಕೋವಿಡ್ ಪ್ರಕರಣ: ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಟಿಎಸಿ ಅನುಮತಿ ಕೋರಿದ ಮೈಸೂರು ಡಿಸಿ
ಮೈಸೂರು: ಜೂನ್ 21 ರಂದು ಮೈಸೂರಿನಲ್ಲಿ ನಡೆಯುವ ಅಂತಾರಾಷ್ಟ್ಪೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಸುಮಾರು 15 ಸಾವಿರ ಮಂದಿ ಯೋಗ ದಿನಾಚರರಣೆಯಲ್ಲಿ ಪಾಲ್ಗೋಳ್ಳಲಿದ್ದಾರೆ.…
Read More » -

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೋವಿಡ್ ಪಾಸಿಟಿವ್: ರಣದೀಪ್ ಸಿಂಗ್ ಸುರ್ಜೆವಾಲಾ ಮಾಹಿತಿ
ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರಿಗೆ ಕೋವಿಡ್-19(Covid-19) ಪಾಸಿಟಿವ್ ಕಾಣಿಸಿಕೊಂಡಿದೆ. ಸೋನಿಯಾ ಗಾಂಧಿ ಅವರಿಗೆ ಸೌಮ್ಯ ಜ್ವರ ಮತ್ತು ಕೆಲವು ಕೋವಿಡ್ ರೋಗಲಕ್ಷಣಗಳು…
Read More » -

ರಾಜ್ಯದಲ್ಲಿ ಕೋವಿಡ್ ಹರಡಲು ಉತ್ತರ ಭಾರತದ ವಿದ್ಯಾರ್ಥಿಗಳೇ ಕಾರಣ : ವಿವಾದ ಹೊತ್ತಿಸಿದ ತಮಿಳುನಾಡು ಸಚಿವರ ಹೇಳಿಕೆ
ಚೆನ್ನೈ: ರಾಜ್ಯದಲ್ಲಿ ಕೋವಿಡ್ -19 ಉಲ್ಭಣಗೊಳ್ಳಲು ಪರ ರಾಜ್ಯದಿಂದ ಬಂದ ವಿದ್ಯಾರ್ಥಿಗಳೇ ಕಾರಣ ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.…
Read More » -

ಉತ್ತರ ಕೊರಿಯಾದಲ್ಲಿ ಮೊಟ್ಟ ಮೊದಲ ಕೋವಿಡ್-19 ಸೋಂಕು ಪತ್ತೆ, ಲಾಕ್ ಡೌನ್ ಹೇರಿದ ಕಿಮ್ ಜಾಂಗ್ ಉನ್
ಸಿಯೊಲ್: ಉತ್ತರ ಕೊರಿಯಾದಲ್ಲಿ ಮೊಟ್ಟಮೊದಲ ಕೋವಿಡ್-19 ಸೋಂಕು ಪತ್ತೆಯಾಗಿದೆ. ಕೊರೋನಾ ಸೋಂಕು 2019ರ ಅಂತ್ಯಕ್ಕೆ ಚೀನಾ ದೇಶದ ವುಹಾನ್ ಪ್ರಾಂತ್ಯದಲ್ಲಿ ಕಾಣಿಸಿ ನಂತರ ವಿಶ್ವಕ್ಕೆಲ್ಲಾ ಹರಡಿ ಲಾಕ್…
Read More »








