Covid-19
Latest Kannada News on Corona from Karnataka District and also find the Indian covid-19 news on at kannada.thehindustangazette.com
-

ಇಳಿದ ಕೋರೊನಾ ಸೋಂಕು; ದೇಶದಲ್ಲಿಂದು 50 ಸಾವಿರ ಪ್ರಕರಣ ಪತ್ತೆ
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 44,877 ಹೊಸ ಕೇಸ್ ಪತ್ತೆಯಾಗಿ 684 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ…
Read More » -

ಭಾರತದಲ್ಲಿ ಸತತ 3ನೇ ದಿನವೂ ಲಕ್ಷಕ್ಕಿಂತ ಕಡಿಮೆ ಕೇಸ್ ಪತ್ತೆ: ಸೋಂಕಿನ ಪ್ರಮಾಣ ಭಾರೀ ಇಳಿಕೆ
ನವದೆಹಲಿ: ಬುಧವಾರ ಬೆಳಗ್ಗೆ 8 ಗಂಟೆಗೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 71,365 ಹೊಸ ಸೋಂಕಿತರು ಪತ್ತೆಯಾಗಿದ್ದರೆ, 1,217 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸತತ…
Read More » -

ಭಾರತದಲ್ಲಿ ಕೋವಿಡ್ ಪ್ರಕರಣ ಭಾರೀ ಇಳಿಕೆ; 24 ಗಂಟೆಯಲ್ಲಿ 83 ಸಾವಿರ ಪ್ರಕರಣ ಪತ್ತೆ
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 83,876 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು, 895 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,02,874ಕ್ಕೆ…
Read More » -

BA.2 ವೇಗವಾಗಿ ಜರಡುವ ಓಮಿಕ್ರಾನ್ನ ಹೊಸ ರೂಪಾಂತರಿ 57 ದೇಶಗಳಲ್ಲಿ ಪತ್ತೆ: ವಿಶ್ವ ಆರೋಗ್ಯ ಸಂಸ್ಥೆ
ಜಿನೇವಾ: ಬಹಳ ವೇಗವಾಗಿ ಹರಡುವ ಓಮಿಕ್ರಾನ್ ತಳಿ ಕೊರೊನಾ ವೈರಸ್ ಸೋಂಕಿನ ಉಪ ರೂಪಾಂತರಿ ಈಗ 57 ದೇಶಗಳಲ್ಲಿ ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್ಒ)…
Read More » -

ರಾಜ್ಯದಲ್ಲಿ ನೈಟ್ ಕರ್ಫ್ಯೂ ರದ್ದು
ಬೆಂಗಳೂರು: ಕೋವಿಡ್ ಮೂರನೇ ಅಲೆಯ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಭಾಗದಲ್ಲಿ ಸ್ಥಗಿತಗೊಂಡಿದ್ದ ಶಾಲೆಯ ಭೌತಿಕ ತರಗತಿಗಳು ಸೋಮವಾರ(ಜ.31) ಪುನರಾರಂಭವಾಗುತ್ತಿದೆ. ಇಂದು ಕೋವಿಡ್ ಸ್ಥಿತಿಗತಿ ಹಾಗೂ…
Read More » -

ದೇಶದಲ್ಲಿ 24ಗಂಟೆಯಲ್ಲಿ 2.51 ಲಕ್ಷ ಕೋವಿಡ್ ಪ್ರಕರಣ ಪತ್ತೆ, ಪಾಸಿಟಿವಿಟಿ ದರ ಶೇ.16
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,51,209 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 627 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಕೋವಿಡ್ ನಿಂದ ಸಾವನ್ನಪ್ಪಿರುವವ ಸಂಖ್ಯೆ 4,92,327ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ…
Read More » -

ಹೆಚ್ಚುತ್ತಿರುವ ಕೋವಿಡ್-19 ಸೋಂಕು: ದ.ಕದಲ್ಲಿ ಹನ್ನೆರಡು ಶಾಲೆ ಬಂದ್
ಮಂಗಳೂರು: ದಕ್ಷಿಣ ಕನ್ನಡದಲ್ಲಿ ಶಾಲಾ ಮಕ್ಕಳಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿದ್ದು, 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೋಂಕಿಗೊಳಗಾಗಿದ್ದಾರೆ. ಅಲ್ಲದೆ, 68 ಶಾಲಾ ಶಿಕ್ಷಕರಲ್ಲೂ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚು…
Read More » -

ದೇಶದಲ್ಲಿಂದು 2.86 ಲಕ್ಷ ಕೋವಿಡ್ ಹೊಸ ಕೇಸ್ ಪತ್ತೆ, 573 ಮಂದಿ ಮೃತ್ಯು
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,86,384 ಹೊಸ ಕೇಸ್ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 573 ಮಂದಿ ಸಾವನ್ನಪ್ಪಿದ್ದಾರೆಂದು…
Read More » -

ರಾಜ್ಯದಲ್ಲಿ ಇಂದು ಕೊರೋನಾಗೆ 52 ಬಲಿ, ಬೆಂಗಳೂರಿನಲ್ಲಿ 19,105 ಸೇರಿ 41,400 ಮಂದಿಗೆ ಪಾಸಿಟಿವ್
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ ಬರೋಬ್ಬರಿ 41,400 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
Read More » -

ದೇಶದಲ್ಲಿ ಇಂದು 3,06,064 ಹೊಸ ಪ್ರಕರಣ ದಾಖಲು, 439 ಸಾವು
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,06,064 ಹೊಸ ಕೇಸ್ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 439 ಮಂದಿ…
Read More »









