ವಿಜಯಪುರ: ಕೆನರಾ ಬ್ಯಾಂಕ್ ಎಟಿಎಂ ಒಡೆದು ಕಳ್ಳರು ಕಳ್ಳತನಗೈದು ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹೂವಿನ ಹಿಪ್ಪರಗಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಕೆನರಾ ಬ್ಯಾಂಕ್‌ನ ಎಟಿಎಂ ಒಡೆದು 5ಲಕ್ಷಕ್ಕೂ ಅಧಿಕ ನಗದು ಕಳ್ಳತನಗೈದು ಖದೀಮರು ಎಸ್ಕೇಪ್ ಆಗಿದ್ದಾರೆ. ಅಲ್ಲದೇ, ಘಟನಾ ಸ್ಥಳಕ್ಕೆ ಬಸವನ ಬಾಗೇವಾಡಿ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.
ಬಸವನಬಾಗೇಬಾಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.