ಕೊಡಗು: ವಿರಾಜಪೇಟೆ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಪಿ.ಎ. ಅಹಮ್ಮದ್ ಆಯ್ಕೆ

ಮಡಿಕೇರಿ ಡಿ. 2 : ವಿರಾಜಪೇಟೆ ಮಂಡಲ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಕೊಂಡಂಗೇರಿ ಗ್ರಾಮದ ಪಿ.ಎ. ಅಹಮ್ಮದ್ ಆಯ್ಕೆಯಾಗಿದ್ದಾರೆ.
ಕೊಡಗು ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ ಹಕೀಮ್ ನೇಮಕ ಮಾಡಿ ಆದೇಶ ಪತ್ರ ನೀಡಿದ್ದಾರೆ.

Latest Indian news

Popular Stories