ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ:ನಾಳೆ ಶಾಲಾ – ಕಾಲೇಜಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.6ರ ಗುರುವಾರ ರಜೆ ಘೋಷಿಸಿ ಆದೇಶಿಸಲಾಗಿದೆ.

Latest Indian news

Popular Stories