ವಿಜಯಪುರ : ದೇವಸ್ಥಾನದಲ್ಲಿ ದೇವರ ಮೂರ್ತಿ ಮೇಲಿನ ಚಿನ್ನ, ಬೆಳ್ಳಿಯನ್ನು ಕಳ್ಳತನ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಜೇವೂರ ಗ್ರಾಮದಲ್ಲಿ ನಡೆದಿದೆ.
ಜೇವೂರ ಗ್ರಾಮದ ಶ್ರೀ ರೇವಣಸಿದ್ಧೇಶ್ವರ ದೇವಸ್ಥಾನದಲ್ಲಿ ದೇಗುಲದ ಗದ್ದುಗೆ ಮೇಲಿನ 8 ಕೆಜಿ ಬೆಳ್ಳಿ, 3 ತೊಲಿ ಚಿನ್ನದ ಆಭರಣ ಸೇರಿದಂತೆ ಲಕ್ಷಾಂತರ ಮೌಲ್ಯದ ವಿವಿಧ ವಸ್ತುಗಳು ಕಳ್ಳತನವಾಗಿವೆ. ಇನ್ನು ಕಳ್ಳತನದ ದೃಶ್ಯ ದೇವಸ್ಥಾನದ ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ