ಬ್ರಹ್ಮಾವರ: ಯುವತಿ ನಾಪತ್ತೆ


ಉಡುಪಿ:ಬ್ರಹ್ಮಾವರತಾಲೂಕು ಹಾವಂಜೆಗ್ರಾಮದ ಗೋಳಿಕಟ್ಟೆ ನಿವಾಸಿ ಆಶಾ (೧೮) ಎಂಬ ಯುವತಿಯು ೨೦೨೨ ಡಿಸೆಂಬರ್ ೧೭ ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.


೫ ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.ಇವರ ಬಗ್ಗೆ ಮಾಹಿತಿದೊರೆತಲ್ಲಿ ಬ್ರಹ್ಮಾವರ ಪೊಲೀಸ್ಠಾಣೆಯಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆಎAದು ಪ್ರಕಟಣೆ ತಿಳಿಸಿದೆ.

Latest Indian news

Popular Stories