ಮಂಗಳೂರು: ಒಂದೇ ಕುಟುಂಬದ ನಾಲ್ವರಿಗೆ ಫುಡ್ ಪಾಯಿಸನ್ – ಚೇತರಿಕೆ

ಮಂಗಳೂರು: ಮಂಗಳಾದೇವಿಯ ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ವರು ವಿಷಹಾರ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗಣೇಶ್, ಪ್ರೀತಿ, ಸೌರಭ್ ಮತ್ತು ಪ್ರತೀಕ್ ಎನ್ನುವವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಂಡಿದ್ದಾರೆ.

Latest Indian news

Popular Stories