ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಪೋಸ್ಟರ್ ತೆಗೆದ ನಾಯಿ; ಪ್ರಕರಣ ದಾಖಲಿಸಿದ ಟಿಡಿಪಿ ಮುಖಂಡ

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಪೋಸ್ಟರ್ ತೆಗೆದ ಆರೋಪದ ಮೇಲೆ ಟಿಡಿಪಿ ನಾಯಕರೊಬ್ಬರು ನಾಯಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನಾಯಿಯೊಂದು ಪೋಸ್ಟರ್ ತೆಗೆಯುತ್ತಿರುವ ವಿಡಿಯೋ ಕೂಡ ಹೊರಬಿದ್ದಿದೆ. ವಿಜಯವಾಡದಲ್ಲಿ ಈ ಘಟನೆ ನಡೆದಿದೆ.

ಟಿಡಿಪಿ ಮುಖಂಡ ದಾಸರಿ ಉದಯ ಶ್ರೀ ನಾಯಿಯ ವಿರುದ್ಧ ಪಾಯಕರಾವ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿಜವಾದ ಆರೋಪಿಗಳನ್ನು ಬಂಧಿಸಿ ಶಿಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.

Latest Indian news

Popular Stories