ಅಕ್ಟೋಬರ್ 15 ರ ವರೆಗೆ ಭಾರೀ ಮಳೆ ಸಾಧ್ಯತೆ

ಕಾಶ್ಮೀರ :ಅಕ್ಟೋಬರ್ 15 ರವರೆಗೆ ಮಳೆ ಮುಂದುವರಿಯಲಿದೆ ಎಂದು ವರದಿಯಾಗಿದೆ.ದಕ್ಷಿಣ ಮತ್ತು ವಾಯುವ್ಯ ಭಾರತದ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಜಾಗ್ರತೆ ವಹಿಸಬೇಕು ಎಂಬ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ.

ಅಕ್ಟೋಬರ್ 13 ರಿಂದ 15 ರವರೆಗೆ ಕಾಶ್ಮೀರ, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕಲಿಯಾಲ್ (ಕನ್ಯಾಕುಮಾರಿ), ಪಾಪಿರೆಡ್ಡಿಪಟ್ಟಿ (ಧರ್ಮಪುರಿ), ಕಟಪಾಡಿ (ವೆಲ್ಲೂರು) ಮತ್ತು ತಿರ್ಪರಪ್ಪು (ಕನ್ಯಾಕುಮಾರಿ) ತಲಾ 7 ಸೆಂ.ಮೀ ಮಳೆಯಾಗಿದೆ.

Latest Indian news

Popular Stories