ಖಾಸಗಿ ಬಸ್ ಗೆ ಬೆಂಕಿ: ತಪ್ಪಿದ ಭಾರೀ ದುರಂತ

ಮೂಡಿಗೆರೆ: ಕೊಟ್ಟಿಗೆಹಾರದ ಪೆಟ್ರೋಲ್ ಬಂಕಿನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ಸಿಗೆ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಭಾರಿ ದುರಂತವೊಂದು ತಪ್ಪಿದೆ.

ಪೆಟ್ರೋಲ್ ಬಂಕ್ ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್-ಡೀಸೆಲ್ ಇದ್ದು, ಪೆಟ್ರೋಲ್ ಬಂಕ್ ನೌಕರನ ಸಮಯಪ್ರಜ್ಞೆಯಿಂದ ದುರಂತ ತಪ್ಪಿದೆ.

ತಡರಾತ್ರಿ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯ ಯುವಕರು ಬಂದು ಬೆಂಕಿ ನಂದಿಸಿದ್ದಾರೆ.

Latest Indian news

Popular Stories