ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆನ್‌ಲೈನ್ ಮೂಲಕ ಪ್ರೀ-ಮೆಟ್ರಿಕ್ ಆಹ್ವಾನ ಮೈನಾರಿಟಿ ಸ್ಟೂಡೆಂಟ್

ರಾಯಚೂರು,ಏ.೧೨(ಕ.ವಾ):- ೨೦೧೯-೨೦ನೇ ಸಾಲಿನಲ್ಲಿ ಆನ್‌ಲೈನ್ ಮೂಲಕ ಪ್ರೀ-ಮೆಟ್ರಿಕ್, ಪೋಸ್ಟ್-ಮೆಟ್ರಿಕ್ ಮತ್ತು ಮೆರಿಟ್ ಕಮ್-ಮೀನ್ಸ್ ರಾಜ್ಯ ವಿದ್ಯಾರ್ಥಿ ವೇತನಕ್ಕಾಗಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು https://dom.karnataka.gov.in/ ಟಿ ಆನ್‌ಲೈನ್‌ನಲ್ಲಿ ಪ್ರೀ-ಮೆಟ್ರಿಕ್ ಹಾಗೂ ಪೋಸ್ಟ್-ಮೆಟ್ರಿಕ್ ಮತ್ತು ಮೆರಿಟ್-ಕಮ್-ಮೀನ್ಸ್ ಏಪ್ರೀಲ್ ೩೦ ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳನ್ನು ಲಗತ್ತಿಸಿದ ಅರ್ಜಿಗಳ ಮೇಲೆ ಸಂಬAಧಪಟ್ಟ ಶಾಲೆಗಳ ಮುಖ್ಯೋಪಾಧ್ಯಾಯರು/ಕಾಲೇಜು ಪ್ರಾಂಶುಪಾಲರಿAದ ಧೃಡೀಕರಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ ಸಂಪರ್ಕಿಸಬಹುದಾಗಿದೆ.

ಪೋಸ್ಟ್-ಮೆಟ್ರಿಕ್ ಮತ್ತು ಮೆರಿಟ್-ಕಮ್-ಮೀನ್ಸ್;- ರಾಜ್ಯ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ದಾಖಲೆಗಳೊಂದಿಗೆ ಸಂಬAಧಪಟ್ಟ ಕಾಲೇಜಿನ ಪ್ರಾಂಶುಪಾಲರುಗಳಿಗೆ ಅರ್ಜಿಯನ್ನು ಸಲ್ಲಿಸಬೇಕೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Latest Indian news

Popular Stories