Crime
ಬೀದರ್: ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ
ಬೀದರ್,ಅ.5:-ಎನ್.ಹೆಚ್.ಎಂ ಯೋಜನೆಯಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಎನ್.ಎಲ್.ಇ.ಪಿ ಕನ್ಸಲ್ಟಂಟ್ ಹುದ್ದೆಗೆ ಸಂಬಂಧಿಸಿದಂತೆ ಮೆರಿಟ್ ಪ್ರಕಾರ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದದ ಕಾರ್ಯಾಲಯದ ಸೂಚನಾ ಫಲಕಕ್ಕೆ ಲಗತ್ತಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 8ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಉಪಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




