ತೀರ್ಥಹಳ್ಳಿ: ಬೆಳ್ಳಂ ಬೆಳಗ್ಗೆ ಕಾಂಗ್ರೆಸ್ ಮುಖಂಡರ ಮೇಲೆ ಇಡಿ ಧಾಳಿ

ತೀರ್ಥಹಳ್ಳಿ: ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರ ನಿವಾಸದ ಮೇಲೆ ಇಡಿ ದಾಳಿ ನಡೆಡಿದೆ.

ಆರ್.ಎಂ. ಮಂಜುನಾಥ್ ಗೌಡರು ಬೆಂಗಳೂರಿನಲ್ಲಿದ್ದಾರೆ ಎಂದು ತಿಳಿದು ಬಂದಿದೆ. ತಾಲೂಕಿನ ಹಣಗೆರೆಕಟ್ಟೆ ಸಮೀಪದ ಕರಕುಚ್ಚಿ, ಶಿವಮೊಗ್ಗದ ಶಾಂತಿನಗರ, ಸೇರಿ ಹಲವು ಕಚೇರಿ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

Latest Indian news

Popular Stories