ಕಾರವಾರ :ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಗುರುವಾರ ಹೊನ್ನಾವರ ತಾಲೂಕಿನ ಮಾವಿನಕುರ್ವ ಗ್ರಾಮ ಪಂಚಾಯತಿಯಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.
ಕಾರ್ಯಕ್ರಮದಲ್ಲಿ ಜಾಥಾದಲ್ಲಿನ ಅಂಬೇಡ್ಕರ್ ಪ್ರತಿಮಗೆ ಮಾಲಾರ್ಪಣೆ ಮಾಡಿ ಜಾಥಾವನ್ನು ಸ್ವಾಗತಿಸಲಾಯಿತು. ಗ್ರಾಮ ಪಂಚಾಯತ್‌ನ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಶಿರಸಿ ತಾಲೂಕಿನ ಮಂಜಗುಣಿ ಗ್ರಾಮ ಪಂಚಾಯತಿಯಲ್ಲಿ :
ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಇಂದು ಶಿರಸಿ ತಾಲೂಕಿನ ಮಂಜಗುಣಿ ಗ್ರಾಮ ಪಂಚಾಯತಿಯಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.

…….