Crime

ಕೋವಿಡ್ ರೋಗಿಗಳ ಮೃತ ದೇಹ ದಹನಕ್ಕೆ ಪ್ರತ್ಯೇಕ ವ್ಯವಸ್ಥೆ

ಬೆಂಗಳೂರು,ಅ.3(ಯುಎನ್‍ಐ):- ಬೆಂಗಳೂರಿನಲ್ಲಿ ಕೋವಿಡ್ ರೋಗಿಗಳ ಮೃತ ದೇಹ ದಹನ ಮಾಡುವುದಕ್ಕಾಗಿಯೇ ಪ್ರತ್ಯೇಕ ನಾಲ್ಕು ವಿದ್ಯುತ್ ಚಿತಾಗಾರದ ವ್ಯವಸ್ಥೆ ಮಾಡಲಾಗಿದೆ ಎಂದು ಮಹಾನಗರ ಪಾಲಿಕೆಯ ಜಂಟಿ ಆಯುಕ್ತ ಚಿದಾನಂದ ಹೇಳಿದ್ದಾರೆ.
ಪಣತ್ತೂರು, ಕೂಡ್ಲು, ಕೆಂಗೇರಿ, ಮೇಡಿ ಅಗ್ರಹಾರ(ಯಲಹಂಕ)ದಲ್ಲಿರುವ ಚಿತಾಗಾರಗಳಲ್ಲಿ ಕೋವಿಡ್ ದೇಹಗಳನ್ನು ಹಾಗೂ ಇನ್ನುಳಿದ 8 ಚಿತಾಗಾರಗಳಲ್ಲಿ ನಾನ್-ಕೋವಿಡ್ ಮೃತದೇಹಗಳನ್ನು ಸುಡಲು ಅನುಕೂಲ ಮಾಡಿಕೊಡಲಾಗಿದೆ ಎಂದು ಅವರು ಹೇಳಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button