
Crime
ಕ್ರಿಕೆಟ್ ಬೆಟ್ಟಿಂಗ್, 3 ಲಕ್ಷ ರೂ. ವಶ
ಬೆಂಗಳೂರು,ಫೆ.6:- ಕ್ರಿಕೆಟ್ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ ಓರ್ವನನ್ನು ಸಿಸಿಬಿ ಪೆÇಲೀಸರು ಬಂಧಿಸಿ, 3 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
ಅನಿಸ್ ಬಾಷ (27) ಬಂಧಿತ ಆರೋಪಿ. ಬಂಧಿತನಿಂದ 3 ಲಕ್ಷ ರೂ. ಸೇರಿ 1 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಪೆÇಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕೆ ಆರ್ ಪುರಂ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಬಿ ವಿಶೇಷ ವಿಚಾರಣಾ ದಳದ ಸಹಾಯಕ ಪೆÇಲೀಸ್ ಆಯುಕ್ತ ಎನ್ ಹನುಮಂತರಾಯ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.




