Crime

ಮುಂದೂಡಲಾದ ಎಫ್‍ಡಿಎ ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ ಫೀಕ್ಸ್

ಬೆಂಗಳೂರು,ಫೆ.2- ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಂದೂಡಲಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‍ಡಿಎ) ಹುದ್ದೆಯ ಪರೀಕ್ಷೆಯನ್ನು ಇದೇ 28ಕ್ಕೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ತೀರ್ಮಾನಿ, ಇಂದು ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಜ.24ಕ್ಕೆ ಎಫ್‍ಡಿಎ ಪರೀಕ್ಷೆ ನಿಗದಿಯಾಗಿದ್ದ ಪರೀಕ್ಷೆ, ಕೆಪಿಎಸ್‍ಸಿ ಕಚೇರಿಯಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಪರೀಕ್ಷೆಯನ್ನು ಫೆ.28ಕ್ಕೆ ನಡೆಸಲು ಆಯೋಗ ತೀರ್ಮಾನಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button