ದೆಹಲಿ :ಪಾರ್ಕ್‌ನಲ್ಲಿ ಕಸಗುಡಿಸಿ ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಪ್ರಧಾನಿ ಮೋದಿ

ವದೆಹಲಿ; ಪ್ರಧಾನಿ ನರೇಂದ್ರ ಮೋದಿ ಅವರು ಕರೆಕೊಟ್ಟಿರುವ ಸ್ವಚ್ಛತಾ ಅಭಿಯಾನದ ಶ್ರಮದಾನಕ್ಕೆ ದೇಶದಾದ್ಯಂತ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಕುಸ್ತಿಪಟು ಅಂಕಿತ್‌ ಅವರೊಂದಿಗೆ ಪಾರ್ಕ್‌ನಲ್ಲಿ ಕಸ ಗುಡಿಸುವ ಮೂಲಕ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ.’ಇಂದು, ರಾಷ್ಟ್ರವು ಸ್ವಚ್ಛತೆಯತ್ತ ಗಮನಹರಿಸುತ್ತಿರುವಾಗ, ಅಂಕಿತ್ ಬೈಯನಪುರಿಯ ಮತ್ತು ನಾನು ಅದೇ ರೀತಿ ಮಾಡಿದೆವು! ಕೇವಲ ಶುಚಿತ್ವದ ಹೊರತಾಗಿ, ನಾವು ಫಿಟ್‌ನೆಸ್ ಮತ್ತು ಯೋಗಕ್ಷೇಮವನ್ನೂ ಸ್ವಚ್ಛತೆಯೊಂದಿಗೆ ಸೇರಿಸಿಕೊಂಡಿದ್ದೇವೆ. ಇದು ಸ್ವಚ್ಛ ಮತ್ತು ಸ್ವಸ್ತ್ ಭಾರತ್’ ಎಂದು ಮೋದಿ ಬರೆದುಕೊಂಡಿದ್ದಾರೆ.

Latest Indian news

Popular Stories