ದೆಹಲಿಯ ರಾಜ್ ಘಾಟ್ ನಲ್ಲಿ `ಗಾಂಧಿ’ ಸಮಾಧಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗಾಂಧಿ ಸಮಾದಿಗೆ ನಮನ ಸಲ್ಲಿಸಿದ್ದಾರೆ.

ಇಂದು ಮಹತ್ಮಾ ಗಾಂಧೀಜಿ ಜಯಂತಿ ಹಿನ್ನೆಲೆಯಲ್ಲಿ ದೆಹಲಿಯ ರಾಜ್ ಘಾಟ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಇತರ ಮುಖಂಡರು ರಾಜ್ಘಾಟ್ನಲ್ಲಿ ಪುಷ್ಪ ನಮನ ಸಲ್ಲಿಸಿದರು.

Latest Indian news

Popular Stories