ಉತ್ತರ ಭಾರತದಲ್ಲಿ ಸರಣಿ ಭೂಕಂಪ : 6.5 ತೀವ್ರತೆ ದಾಖಲು

ನವದೆಹಲಿ: ದೆಹಲಿ, ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಇಂದು ಮದ್ಯಾಹ್ನ ಪ್ರಬಲ ಭೂಕಂಪನದ ಅನುಭವವಾಗಿದೆ.

ಮಧ್ಯಾಹ್ನ 2:15ರ ವೇಳೆಗೆ ನೇಪಾಳದಲ್ಲಿ 6.5 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ.ಇದರ ಪರಿಣಾಮ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ 4.2 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಇದಕ್ಕೂ ಮುನ್ನ ಹರಿಯಾಣದಲ್ಲಿ 2.7 ತೀವ್ರತೆಯಲ್ಲಿ ಮತ್ತು 3.0 ತೀವ್ರತೆಯಲ್ಲಿ ಅಸ್ಸಾಂನಲ್ಲಿ ಭೂಕಂಪನ ಸಂಭವಿಸಿತು.

Latest Indian news

Popular Stories