Crime

ʻಏಷ್ಯನ್ ಪ್ಯಾರಾ ಗೇಮ್ಸ್ʼನ ಮಹಿಳೆಯರ ಶಾಟ್ ಪುಟ್‌ನಲ್ಲಿ ಭಾರತದ ʻಭಾಗ್ಯಶ್ರೀʼಗೆ ಬೆಳ್ಳಿ ಪದಕ

ಭಾರತ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ 2023 ರಲ್ಲಿ ಭಾರತವು ಪ್ರಾಬಲ್ಯವನ್ನು ಮುಂದುವರೆಸಿದೆ. ಇಂದು ನಡೆದ ಮಹಿಳೆಯರ ಶಾಟ್ ಪುಟ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ಒದಗಿ ಬಂದಿದೆ.

    ಮಹಿಳೆಯರ ಶಾಟ್ ಪುಟ್ -ಎಫ್ 34 ವಿಭಾಗದಲ್ಲಿ ಭಾರತದ ಭಾಗ್ಯಶ್ರೀ ಮಾಧವರಾವ್ ಜಾದವ್ 7.54 ಮೀಟರ್ ಎಸೆದು ಬೆಳ್ಳಿ ಪದಕ ಗೆಲ್ಲುವ ಮೂಲಕ ದೇಶಕ್ಕೆ ಹೆಮ್ಮೆ ತಂದಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button