Crime

ಕೊನೆಗೂ ರಾಗಿಣಿಗೆ ಸಿಕ್ತು ಜಾಮೀನು !

ನವದೆಹಲಿ,ಜ.21:- ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿ 140 ದಿನಗಳಿಂದ ಜೈಲಿನಲ್ಲಿದ್ದ ನಟಿ ರಾಗಿಣಿ ದ್ವಿವೇದಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಇದರೊಂದಿಗೆ ನಟಿಗೆ ಬಿಗ್ ಲಿರೀಫ್ ಸಿಕ್ಕಂತಾಗಿದೆ.
ನಟಿ ರಾಗಿಣಿ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಹೀಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಗುರುವಾರ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೊನೆಗೂ ಜಾಮೀನು ಮಂಜೂರು ಮಾಡಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button