ಹೆಬ್ರಿ: ನಾಗೇಶ್ ಸೀತಾನದಿ ರವರ ಹೆಬ್ರಿಯ ಎಸ್.ಬಿ.ಐ ಬ್ಯಾಂಕಿನ ಖಾತೆಯಿಂದ ಯಾರೋ ಅಪರಿಚಿತ ವ್ಯಕ್ತಿ ಸುಮಾರು 1,92,000/- ರೂಪಾಯಿ ಹಣವನ್ನು ಡ್ರಾ ಮಾಡಿರುವ ಕುರಿತು ದೂರು ನೀಡಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 12/2024 US 66(C), 66(D) ಐಟಿ ಕಾಯ್ದೆ ಯಂತೆ ಪ್ರಕರಣ ದಾಖಲಿಸಲಾಗಿದೆ.