ಹಿರಿಯಡ್ಕ: 22 ವರ್ಷದ ಯುವಕ ಆತ್ಮಹತ್ಯೆ

ಹಿರಿಯಡ್ಕ: 22 ವರ್ಷದ ಯುವಕ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆ ಮಾಡಿಕೊಂಡವನನ್ನು ರಕ್ಷಕ್ (22) ಎಂದು ಗುರುತಿಸಲಾಗಿದೆ.

ವೈಯಕ್ತಿಕ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ದೂರು ನೀಡಲಾಗಿದೆ.ಮಾವಿನ ಮರದ ಕೊಂಬೆಗೆ ಚೂಡಿದಾರದ ಶಾಲನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಸಂಬಂಧ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories