Crime

ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದ ಗಂಗಾವತಿ ತಾಲೂಕು ಆಸ್ಪತ್ರೆ..!

ಕೊಪ್ಪಳ,ಅ.3(ಯುಎನ್‍ಐ):- ರಾಜ್ಯದ ಕರೋನ ಚಿಕಿತ್ಸೆಯ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯಲಾಗಿದೆ.
ಈ ಮೂಲಕ ರಾಜ್ಯಮಟ್ಟದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಅದರಲ್ಲೂ ತಾಲೂಕು ಮಟ್ಟದ ಆಸ್ಪತ್ರೆಯಲ್ಲಿ ಯಶಸ್ವಿ ಪ್ಲಾಸ್ಮಾ ಚಿಕಿತ್ಸೆ ಮಾಡಿದ ಕೀರ್ತಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ಆಸ್ಪತ್ರೆ ಭಾಜನವಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button