ಕುಮಾರಸ್ವಾಮಿಯವರು ಕೋಮುವಾದದ ಕಡೆಗೆ ಹೋಗುತ್ತಿರುವ ಸ್ಪೀಡ್ ನೋಡಿದರೆ ಬಿಜೆಪಿ ಅಧ್ಯಕ್ಷರಾದರೂ ಅಚ್ಚರಿ ಇಲ್ಲ – ಕಾಂಗ್ರೆಸ್ ಲೇವಡಿ

ಬೆಂಗಳೂರು:”ಕುಮಾರಸ್ವಾಮಿಯವರು ಅವರು ಕೋಮುವಾದದ ಕಡೆಗೆ ಹೋಗುತ್ತಿರುವ ಸ್ಪೀಡ್ ನೋಡಿದರೆ ಕೆಲವೇ ದಿನಗಳಲ್ಲಿ ಬಿಜೆಪಿಗರನ್ನೇ ಓವರ್ ಟೇಕ್ ಮಾಡಿ ಬಿಜೆಪಿಯ ಅಧ್ಯಕ್ಷರಾದರೂ ಅಚ್ಚರಿ ಇಲ್ಲ.

“ಕುಮಾರಸ್ವಾಮಿಯವರು ಬಿಜೆಪಿಯವರಿಗಿಂತ ಹೆಚ್ಚು RSS ಭಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ, ಅವರು ಕೋಮುವಾದದ ಕಡೆಗೆ ಹೋಗುತ್ತಿರುವ ಸ್ಪೀಡ್ ನೋಡಿದರೆ ಕೆಲವೇ ದಿನಗಳಲ್ಲಿ ಬಿಜೆಪಿಗರನ್ನೇ ಓವರ್ ಟೇಕ್ ಮಾಡಿ ಬಿಜೆಪಿಯ ಅಧ್ಯಕ್ಷರಾದರೂ ಅಚ್ಚರಿ ಇಲ್ಲ!ಬಿಜೆಪಿಯವರ ಒಳಜಗಳ ಕುಮಾರಸ್ವಾಮಿಯವರಿಗೆ ವರದಾನವಾಗಲಿದೆ, ಬಿಜೆಪಿ ಹೈಕಮಾಂಡ್ ಕುಮಾರಸ್ವಾಮಿಯವರನ್ನು ರಾಜ್ಯ ಬಿಜೆಪಿಗೆ ಪ್ರತಿಷ್ಠಾಪಿಸಿದರೂ ಅತಿಶಯೋಕ್ತಿ ಇಲ್ಲ.” ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

Latest Indian news

Popular Stories