ಹೆಬ್ಬಳಗೆರೆ: ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ,ಸಂಪೂರ್ಣ ಭಸ್ಮ

ಚೆನ್ನಗಿರಿ: ತಾಲ್ಲೂಕಿನ ಹೆಬ್ಬಳಗೆರೆ ಗ್ರಾಮದ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ

ಮನೆಯವರು ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆಂದು ಹೋದ ಸಂದರ್ಭದಲ್ಲಿ ಈ ಘಟನೆ ಸಂಭವಿಸದೆ.ಗ್ರಾಮದ ಪರಿಶಿಷ್ಟ ಕಾಲೊನಿ ನಿವಾಸಿ ಬಸವರಾಜು ಅವರ ಮನೆ ಸುಟ್ಟು ಕರಕಲಾಗಿದೆ ಮನೆಯಲ್ಲಿದ್ದ 50 ಗ್ರಾಂ ಬಂಗಾರ, ₹ 3 ಲಕ್ಷ ನಗದು, 2 ಚೀಲ ರಾಗಿ, ಅಕ್ಕಿ, ಬಟ್ಟೆ, ಅಲ್ಮೆರಾ, ಮಂಚ ಸೇರಿ ಇತರೆ ವಸ್ತುಗಳು ಸುಟ್ಟು ಭಸ್ಮವಾಗಿವೆ.

Latest Indian news

Popular Stories