Crime

ತುಮಕೂರಿನ ಶಾಲೆಯಲ್ಲಿ ಹೆಜ್ಜೇನು ದಾಳಿ : 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ತುಮಕೂರು : ತುಮಕೂರಿನ ಶಿರಾ ತಾಲೂಕಿನ ಚಿಕ್ಕನಹಳ್ಳಿಯ ಶಾಲೆಯಲ್ಲಿ ಶುಕ್ರವಾರ ಮಕ್ಕಳು ಆಟವಾಡುತ್ತಿದ್ದ ವೇಳೆ 20 ಕ್ಕೂ ಹೆಚ್ಚು ಮಕ್ಕಳ ಮೇಲೆ ಏಕಾಏಕಿ ದಾಳಿ ನಡೆಸಿದೆ.

ಶುಕ್ರವಾರ ಮಕ್ಕಳು ಆಟವಾಡುತ್ತಿದ್ದ ವೇಳೆ 20 ಕ್ಕೂ ಹೆಚ್ಚು ಮಕ್ಕಳ ಮೇಲೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ.ಪರಿಣಾಮ ಮಕ್ಕಳ ಕುತ್ತಿಗೆ ಹಾಗೂ ಮುಖಗಳಿಗೆ ಗಾಯಗಳಾಗಿದ್ದು, ಶಿರಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಮಕ್ಕಳು ಜೇನಿಗೆ ಕಲ್ಲು ಹೊಡೆದಿದ್ದಾರಾ..? ಎಂಬುದು ಗೊತ್ತಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button