Crime

ಜನಸ್ಪಂದನ ಕಾರ್ಯಕ್ರಮ ರದ್ದು

ಕಲಬುರಗಿ.ಸೆ.30:-ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜನರು ಗುಂಪು-ಗುಂಪಾಗಿ ಸೇರುವುದನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಲ್ಲಿ 2020ರ ಅಕ್ಟೋಬರ್ 3 ರಂದು ಏರ್ಪಡಿಸಲಾಗಿರುವ ಜನಸ್ಪಂದನ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button